Big news;‌ ʻಮುಸ್ಲಿಂ ಅಪ್ರಾಪ್ತ ಬಾಲಕಿಯರು ಪೋಷಕರ ಒಪ್ಪಿಗೆಯಿಲ್ಲದೇ ಮದುವೆಯಾಗಬಹುದುʼ: ದೆಹಲಿ ಹೈಕೋರ್ಟ್

ದೆಹಲಿ: ಮುಸ್ಲಿಂ ಕಾನೂನು ಪ್ರಕಾರ, ʻಪ್ರೌಢಾವಸ್ಥೆಗೆ ಬಂದ ಮುಸ್ಲಿಂ ಯುವತಿ ತನ್ನ ಪೋಷಕರ ಒಪ್ಪಿಗೆಯಿಲ್ಲದೆ ಮದುವೆಯಾಗಬಹುದು. ಆಕೆ ಅಪ್ರಾಪ್ತಳಾಗಿದ್ದರೂ ಸಹ ತನ್ನ ಪತಿಯೊಂದಿಗೆ ವಾಸಿಸಬಹುದುʼ ಎಂದು ದೆಹಲಿ ಹೈಕೋರ್ಟ್ ಹೇಳಿದೆ. ದಂಪತಿಗಳಾದ ಅಪ್ರಾಪ್ತ ಮುಸ್ಲಿಂ ಬಾಲಕಿ ಮತ್ತು ಆಕೆಯ ಪತಿ ರಕ್ಷಣೆ ನೀಡುವಂತೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯ ವೇಳೆ ನ್ಯಾಯಮೂರ್ತಿ ಜಸ್ಮೀತ್ ಸಿಂಗ್ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ʻದಂಪತಿಗಳು ರಕ್ಷಣೆ ಬಯಸಿದ್ದಾರೆ. ಅವರನ್ನು ಯಾರೂ ಬಲವಂತವಾಗಿ ಬೇರ್ಪಡಿಸಲು ಸಾಧ್ಯವಿಲ್ಲʼ ಎಂದು ಹೇಳಿದ್ದಾರೆ. ಮಾರ್ಚ್ 11 ರಂದು … Continue reading Big news;‌ ʻಮುಸ್ಲಿಂ ಅಪ್ರಾಪ್ತ ಬಾಲಕಿಯರು ಪೋಷಕರ ಒಪ್ಪಿಗೆಯಿಲ್ಲದೇ ಮದುವೆಯಾಗಬಹುದುʼ: ದೆಹಲಿ ಹೈಕೋರ್ಟ್