SHOCKING: ದೆಹಲಿ ಹೈಕೋರ್ಟ್ ವಿಚಾರಣೆ ವೇಳೆ ಸ್ಕ್ರೀನ್ ಮೇಲೆ ಅಶ್ಲೀಲ ವಿಡಿಯೋ ಪ್ರಸಾರ: ನ್ಯಾಯಮೂರ್ತಿಗಳು ಶಾಕ್

ನವದೆಹಲಿ: ದೆಹಲಿ ಹೈಕೋರ್ಟ್‌ನಲ್ಲಿ ಬುಧವಾರ ನಡೆದ ವರ್ಚುವಲ್ (ವಿಡಿಯೋ ಕಾನ್ಫರೆನ್ಸ್) ವಿಚಾರಣೆಯ ವೇಳೆ ಅತ್ಯಂತ ಮುಜುಗರದ ಮತ್ತು ಆಘಾತಕಾರಿ ಘಟನೆಯೊಂದು ನಡೆದಿದೆ. ನ್ಯಾಯಾಲಯದ ಕಲಾಪ ನಡೆಯುತ್ತಿದ್ದ ಸಮಯದಲ್ಲೇ ಸ್ಕ್ರೀನ್ ಮೇಲೆ ಅಶ್ಲೀಲ ವಿಡಿಯೋವೊಂದು ಪ್ರಸಾರವಾಗಿದ್ದು, ಕಲಾಪಕ್ಕೆ ಅಡ್ಡಿವುಂಟಾಗಿದೆ. ಘಟನೆಯ ವಿವರ: ನ್ಯಾಯಮೂರ್ತಿಗಳ ನೇತೃತ್ವದ ಪೀಠವು ಪ್ರಕರಣವೊಂದರ ವಿಚಾರಣೆ ನಡೆಸುತ್ತಿದ್ದಾಗ, ವರ್ಚುವಲ್ ಲಿಂಕ್ ಮೂಲಕ ಯಾರೋ ಅಪರಿಚಿತರು ಈ ಅಶ್ಲೀಲ ವಿಡಿಯೋವನ್ನು ಪ್ಲೇ ಮಾಡಿದ್ದಾರೆ ಎನ್ನಲಾಗಿದೆ. ಘಟನೆಯಿಂದ ನ್ಯಾಯಾಧೀಶರು, ವಕೀಲರು ಹಾಗೂ ಕಲಾಪದಲ್ಲಿ ಭಾಗಿಯಾಗಿದ್ದ ಗಣ್ಯರು ಕ್ಷಣಕಾಲ ಅವಕ್ಕಾದರು. … Continue reading SHOCKING: ದೆಹಲಿ ಹೈಕೋರ್ಟ್ ವಿಚಾರಣೆ ವೇಳೆ ಸ್ಕ್ರೀನ್ ಮೇಲೆ ಅಶ್ಲೀಲ ವಿಡಿಯೋ ಪ್ರಸಾರ: ನ್ಯಾಯಮೂರ್ತಿಗಳು ಶಾಕ್