ಅರುಂಧತಿ ರಾಯ್, ಶೌಕತ್ ಹುಸೇನ್ ವಿರುದ್ಧ ಕಾನೂನು ಕ್ರಮಕ್ಕೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನುಮತಿ | Arundhati Roy

ನವದೆಹಲಿ: ಲೇಖಕಿ ಅರುಂಧತಿ ರಾಯ್ ಮತ್ತು ಕಾಶ್ಮೀರದ ಕೇಂದ್ರೀಯ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ಶೇಖ್ ಶೌಕತ್ ಹುಸೇನ್ ವಿರುದ್ಧ ಕಠಿಣ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆಯಡಿ ಕಾನೂನು ಕ್ರಮ ಜರುಗಿಸಲು ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಶುಕ್ರವಾರ ಅನುಮೋದನೆ ನೀಡಿದ್ದಾರೆ. 2010ರಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ರಾಜ್ ನಿವಾಸ್ ಅಧಿಕಾರಿಗಳು ಶುಕ್ರವಾರ ದೃಢಪಡಿಸಿದ್ದಾರೆ. ನವದೆಹಲಿಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ನಿರ್ದೇಶನದ ಮೇರೆಗೆ ರಾಯ್ ಮತ್ತು ಹುಸೇನ್ ವಿರುದ್ಧ … Continue reading ಅರುಂಧತಿ ರಾಯ್, ಶೌಕತ್ ಹುಸೇನ್ ವಿರುದ್ಧ ಕಾನೂನು ಕ್ರಮಕ್ಕೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನುಮತಿ | Arundhati Roy