BREAKING: ಶರಣಾಗತಿ ಬೆನ್ನಲ್ಲೇ, ಜೂ.5ರವರೆಗೆ ‘ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್’ಗೆ ನ್ಯಾಯಾಂಗ ಬಂಧನ
ನವದೆಹಲಿ: ದೆಹಲಿ ಮದ್ಯದ ಅಬಕಾರಿ ನೀತಿಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯವು ಜೂನ್.5 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಈ ಮೂಲಕ ಶರಣಾಗತಿಯ ಬೆನ್ನಲ್ಲೇ ಅರವಿಂದ್ ಕೇಜ್ರಿವಾಲ್ ಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಂದು ತಿಹಾರ್ ಜೈಲಿಗೆ ಶರಣಾಗಿದ್ದಾರೆ. ಮೇ 10 ರಂದು ಸುಪ್ರೀಂ ಕೋರ್ಟ್ ನಿಂದ ಮಧ್ಯಂತರ ಜಾಮೀನು ಪಡೆದ ಕೇಜ್ರಿವಾಲ್ ಅವರು ಲೋಕಸಭಾ ಚುನಾವಣೆಯ … Continue reading BREAKING: ಶರಣಾಗತಿ ಬೆನ್ನಲ್ಲೇ, ಜೂ.5ರವರೆಗೆ ‘ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್’ಗೆ ನ್ಯಾಯಾಂಗ ಬಂಧನ
Copy and paste this URL into your WordPress site to embed
Copy and paste this code into your site to embed