ನವದೆಹಲಿ: ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಬಿಆರ್ಎಸ್ ನಾಯಕಿ ಕೆ.ಕವಿತಾ ಅವರ ನ್ಯಾಯಾಂಗ ಬಂಧನವನ್ನು ಮೇ 7 ರವರೆಗೆ ವಿಸ್ತರಿಸಲಾಗಿದೆ. 

ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯ ಮೇ 7 ರವರೆಗೆ ವಿಸ್ತರಿಸಿದೆ. ಈಗ ರದ್ದುಪಡಿಸಲಾದ ದೆಹಲಿ ಅಬಕಾರಿ ನೀತಿಯ ಮೂಲಕ ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿತ್ತು.

 

Share.
Exit mobile version