BIGG NEWS: ಶ್ರದ್ಧಾ ವಾಕರ್ ಹತ್ಯೆ ಪ್ರಕರಣ : 5 ದಿನದೊಳಗೆ ಆರೋಪಿ ಅಫ್ತಾಬ್ ಮಂಪರು ಪರೀಕ್ಷೆ ನಡೆಸುವಂತೆ ಪೊಲೀಸರಿಗೆ ಕೋರ್ಟ್ ಆದೇಶ| Shraddha murder case

ನವದೆಹಲಿ : ದೆಹಲಿ ಶ್ರದ್ಧಾ ವಾಕರ್ ಹತ್ಯೆ ಶಂಕಿತ ಆರೋಪಿಗೆ ಅಫ್ತಾಬ್ ಅಮೀನ್ ಪೂನಾವಾಲಾನ ಮಂಪರು ಪರೀಕ್ಷೆಯನ್ನು ಪರೀಕ್ಷೆಯನ್ನು ಐದು ದಿನಗಳೊಳಗೆ ಮುಗಿಸುವಂತೆ  ದೆಹಲಿ ನ್ಯಾಯಾಲಯವು ಶುಕ್ರವಾರ ನಗರ ಪೊಲೀಸರಿಗೆ ಆದೇಶಿಸಿದೆ. ಇದರ ಜೊತೆಗೆ ಥರ್ಡ್ ಡಿಗ್ರಿ ಟ್ರೀಟ್ ಮೆಂಟ್ ಬಳಸುವಂತಿಲ್ಲ ಎಂದು ಸ್ಪಷ್ಟಪಡಿಸಿದೆ.   25ನೇ ವರ್ಷದ ಪ್ರತಿಷ್ಠಿತ ಬೆಂಗಳೂರು ತಂತ್ರಜ್ಞಾನ ಸಮಾವೇಶಕ್ಕೆ ತೆರೆ ರೋಹಿಣಿ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ವಿಜಯಶ್ರೀ ರಾಥೋಡ್ ಅವರು ಐದು ದಿನಗಳೊಳಗೆ ಆರೋಪಿಯ ಮಂಪರು ಪರೀಕ್ಷೆಯನ್ನು ನಡೆಸಲು … Continue reading BIGG NEWS: ಶ್ರದ್ಧಾ ವಾಕರ್ ಹತ್ಯೆ ಪ್ರಕರಣ : 5 ದಿನದೊಳಗೆ ಆರೋಪಿ ಅಫ್ತಾಬ್ ಮಂಪರು ಪರೀಕ್ಷೆ ನಡೆಸುವಂತೆ ಪೊಲೀಸರಿಗೆ ಕೋರ್ಟ್ ಆದೇಶ| Shraddha murder case