ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಓರ್ವ ಹಿಜ್ಬುಲ್ ಭಯೋತ್ಪಾದಕನನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ದುಷ್ ಕೃತ್ಯಕ್ಕೆ ಸಂಚು ರೂಪಿಸಿದ್ದಂತ ಭಯೋತ್ಪಾದಕನನ್ನು ಎಡೆಮುರಿ ಕಟ್ಟಿಹಾಕಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಹಲವಾರು ಭಯೋತ್ಪಾದಕ ಘಟನೆಗಳಲ್ಲಿ ಭಾಗಿಯಾಗಿದ್ದ ಹಿಜ್ಬುಲ್ ಮುಜಾಹಿದ್ದೀನ್ಗೆ ( Hizbul Mujahideen ) ಸಂಬಂಧಿಸಿದ ಶಂಕಿತ ಭಯೋತ್ಪಾದಕನನ್ನು ದೆಹಲಿ ಪೊಲೀಸ್ ವಿಶೇಷ ಸೆಲ್ ( Delhi Police Special Cell ) ಬಂಧಿಸಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಬೇಕಾಗಿದ್ದ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಜಾವೇದ್ ಮಟ್ಟೂನನ್ನು ಬಂಧಿಸುವಲ್ಲಿ ದೆಹಲಿ ಪೊಲೀಸರ ವಿಶೇಷ ಸೆಲ್ ಯಶಸ್ವಿಯಾಗಿದೆ. ಹೆಚ್ಚಿನ ವಿವರಗಳಿಗಾಗಿ ಸಂಜೆ 5 ಗಂಟೆಗೆ ವಿಶೇಷ ಕೋಶದಿಂದ ಪತ್ರಿಕಾಗೋಷ್ಠಿ ನಡೆಯಲಿದೆ.
BREAKING: Delhi Police's Special Cell successfully apprehends a top Hizbul Mujahideen terrorist, Javaid Mattoo, wanted in #JammuAndKashmir.
A press conference will be held by the Special Cell at 5 PM for further details.
Report: @iAtulkrishan1 and @MakhdoomiEmaad— The New Indian (@TheNewIndian_in) January 4, 2024
ಗಮನಿಸಿ: ವಸತಿ ಶಾಲೆಗಳ 6ನೇ ತರಗತಿ ಪ್ರವೇಶ ಪರೀಕ್ಷೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ
Good News : ‘ಕನಿಷ್ಠ ಬ್ಯಾಲೆನ್ಸ್’ ವಿಷಯದಲ್ಲಿ ‘RBI’ ಮಹತ್ವದ ನಿರ್ಧಾರ : ಈ ಖಾತೆದಾರರಿಗೆ ಬಿಗ್ ರಿಲೀಫ್