ದೆಹಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ISI ಲಿಂಕ್‌ ಹೊಂದಿದ್ದ 9 ಶಂಕಿತರ ಬಂಧನ!

ನವದೆಹಲಿ: ದೇಶದ ರಾಜಧಾನಿಯಲ್ಲಿ ದೆಹಲಿ ಪೊಲೀಸರ ವಿಶೇಷ ಘಟಕ (Special Cell) ಭಾರಿ ಯಶಸ್ಸು ಸಾಧಿಸಿದೆ. ನೆರೆ ದೇಶದ ಗುಪ್ತಚರ ಸಂಸ್ಥೆ ಐಎಸ್‌ಐ (ISI) ಬೆಂಬಲಿತ ಭೀಕರ ಭಯೋತ್ಪಾದನಾ ಸಂಚನ್ನು ಜಂಟಿ ಕಾರ್ಯಾಚರಣೆಯ ಮೂಲಕ ಭೇದಿಸಿರುವ ಪೊಲೀಸರು, ದೇಶದ ವಿವಿಧೆಡೆ ದಾಳಿ ನಡೆಸಿ ಒಂಬತ್ತು ಶಂಕಿತ ಉಗ್ರರನ್ನು ಬಂಧಿಸಿದ್ದಾರೆ. ಭದ್ರತಾ ಸಂಸ್ಥೆಗಳ ಜಂಟಿ ಕಾರ್ಯಾಚರಣೆ ದೆಹಲಿ ಪೊಲೀಸ್ ವಿಶೇಷ ಘಟಕ ಮತ್ತು ಕೇಂದ್ರ ಗುಪ್ತಚರ ಸಂಸ್ಥೆಗಳು ಒಟ್ಟಾಗಿ ಈ ರಹಸ್ಯ ಕಾರ್ಯಾಚರಣೆಯನ್ನು ನಡೆಸಿವೆ. ಬಂಧಿತ ಶಂಕಿತರು ದೇಶದ … Continue reading ದೆಹಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ISI ಲಿಂಕ್‌ ಹೊಂದಿದ್ದ 9 ಶಂಕಿತರ ಬಂಧನ!