BIGG NEWS: ವಾಯು ಮಾಲಿನ್ಯದ ಹಿನ್ನೆಲೆ : ನಾಳೆಯಿಂದ ದೆಹಲಿಯಲ್ಲಿ ಪ್ರಾಥಮಿಕ ಶಾಲೆಗಳು ಬಂದ್ | Air pollution in Delhi

ನವದೆಹಲಿ: ರಾಜಧಾನಿಯಲ್ಲಿ ವಾಯುಮಾಲಿನ್ಯ ಉಲ್ಬಣಗೊಂಡಿರುವ ಹಿನ್ನೆಲೆಯಲ್ಲಿ ದೆಹಲಿಯ ಪ್ರಾಥಮಿಕ ಶಾಲೆಗಳಿಗೆ ನಾಳೆಯಿಂದ ರಜೆ ಘೋಷಿಸಲಾಗಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶುಕ್ರವಾರ ಘೋಷಿಸಿದ್ದಾರೆ. Chandra Grahan 2022: ನವೆಂಬರ್ 8ಕ್ಕೆ ವರ್ಷದ ಕೊನೆಯ ʻಚಂದ್ರಗ್ರಹಣʼ… ಚಂದ್ರಗ್ರಹಣದ ಸಮಯ, ಭಾರತದಲ್ಲಿ ಎಲ್ಲೆಲ್ಲಿ ಗೋಚರಿಸಲಿದೆ? ಇಲ್ಲಿದೆ ಮಾಹಿತಿ ಸಿಸ್ಟಮ್ ಆಫ್ ಏರ್ ಕ್ವಾಲಿಟಿ (SAFAR) ಮತ್ತು ಹವಾಮಾನ ಮುನ್ಸೂಚನೆ ಮತ್ತು ಸಂಶೋಧನೆ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ದೆಹಲಿಯ ವಾಯು ಗುಣಮಟ್ಟ ಸೂಚ್ಯಂಕವು ಶುಕ್ರವಾರ ಸತತ ಎರಡನೇ ದಿನ ‘ತೀವ್ರ’ … Continue reading BIGG NEWS: ವಾಯು ಮಾಲಿನ್ಯದ ಹಿನ್ನೆಲೆ : ನಾಳೆಯಿಂದ ದೆಹಲಿಯಲ್ಲಿ ಪ್ರಾಥಮಿಕ ಶಾಲೆಗಳು ಬಂದ್ | Air pollution in Delhi