BREAKING NEWS : ದೆಹಲಿಯಲ್ಲಿ ಪಿಎಂ ಕಿಸಾನ್ ಸಮ್ಮಾನ್ ಸಮ್ಮೇಳನಕ್ಕೆ ಚಾಲನೆ ನೀಡಿದ ಪ್ರಧಾನಿ ಮೋದಿ : 12ನೇ ಕಂತಿನ ಹಣ ಬಿಡುಗಡೆ | PM Kisan Samman Sammelan 2022

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಒಂದು ದೇಶ-ಒಂದು ರಸಗೊಬ್ಬರʼ ಯೋಜನೆಗೆ ಚಾಲನೆ ನೀಡಿದ್ದು, ಭಾರತ್ ಯೂರಿಯಾ, ಭಾರತ್ ಡಿಎಪಿ, ಭಾರತ್ ಎಂಓಪಿ, ಭಾರತ್ ಎನ್‍ಪಿಕೆ ರಸಗೊಬ್ಬರವನ್ನು ಲೋಕಾರ್ಪಣೆ ಮಾಡಿದರು. ದೆಹಲಿಯಲ್ಲಿ ನಡೆದ ಪಿಎಂ ಕಿಸಾನ್‌ ಸಮ್ಮಾನ್‌ ಸಮ್ಮೇಳನಕ್ಕೆ ಚಾಲನೆ ನೀಡಿದ್ದಾರೆ. ಇದೇ ವೇಳೆ, ಕಿಸಾನ್ ಸಮ್ಮಾನ್ ಯೋಜನೆಯಡಿ 12ನೇ ಕಂತಿನ ಹಣವನ್ನು ರೈತರಿಗೆ ಬಿಡುಗಡೆ ಮಾಡಿದರು. ಈ ಮೂಲಕ 16,000 ಕೋಟಿ ರೂ. ಹಣ 8 ಲಕ್ಷ ರೈತರ ಖಾತೆಗಳಿಗೆ ಜಮೆಯಾಗಿದೆ. ಇದೇ ಸಂದರ್ಭದಲ್ಲಿ ಮೋದಿ ಅವರು … Continue reading BREAKING NEWS : ದೆಹಲಿಯಲ್ಲಿ ಪಿಎಂ ಕಿಸಾನ್ ಸಮ್ಮಾನ್ ಸಮ್ಮೇಳನಕ್ಕೆ ಚಾಲನೆ ನೀಡಿದ ಪ್ರಧಾನಿ ಮೋದಿ : 12ನೇ ಕಂತಿನ ಹಣ ಬಿಡುಗಡೆ | PM Kisan Samman Sammelan 2022