ನವದೆಹಲಿ : 2020ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಜೆಎನ್‌ಯು ವಿದ್ಯಾರ್ಥಿ ಸಂಘದ ಮಾಜಿ ನಾಯಕ ಉಮರ್ ಖಾಲಿದ್ ಅವರನ್ನು ದೆಹಲಿ ನ್ಯಾಯಾಲಯ ಇಂದು ದೋಷಮುಕ್ತಗೊಳಿಸಿದೆ.

ಉಮರ್ ಖಾಲಿದ್ ಜೊತೆಗೆ ಮತ್ತೊಬ್ಬ ವಿದ್ಯಾರ್ಥಿ ನಾಯಕರಾದ ಖಾಲಿದ್ ಸೈಫಿ ಕೂಡ ದೆಹಲಿಯ ಕರ್ಕರ್ಡೂಮಾ ನ್ಯಾಯಾಲಯದಿಂದ ಖುಲಾಸೆಗೊಂಡಿದ್ದಾರೆ.

ದೆಹಲಿಯ ಚಾಂದ್‌ಬಾಗ್‌ನಲ್ಲಿ ನಡೆದ ಕಲ್ಲು ತೂರಾಟ ಪ್ರಕರಣದಲ್ಲಿ ಇಬ್ಬರಿಗೂ ಜಾಮೀನು ಸಿಕ್ಕಿತ್ತು. ಆದರೆ ಬೇರೆ ಪ್ರಕರಣದಲ್ಲಿ ಜೈಲು ಸೇರಿದ್ದರು.

BIG NEWS: ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮಕ್ಕೆ ಸ್ಪೋಟಕ ಟ್ವಿಸ್ಟ್: ಸಿಐಡಿ ತನಿಖೆಯಲ್ಲಿ ಮತ್ತೊಂದು ಹಗರಣ ರಿವೀಲ್ | PSI Recruitment Scam

Share.
Exit mobile version