ಬೆಂಗಳೂರಿನ KSRTC ಕಚೇರಿಗೆ ದೆಹಲಿ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು, ಅಧಿಕಾರಿಗಳ ತಂಡ ಭೇಟಿ

ಬೆಂಗಳೂರು: ಇಂದು ದೆಹಲಿ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಜಿತೇಂದ್ರ ಯಾದವ್, ಭಾಆಸೇ., ಮತ್ತು ಅಧಿಕಾರಿಗಳ ತಂಡವು‌ ಕರಾರಸಾ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಅಕ್ರಂ ಪಾಷ, ಭಾಆಸೇ., ಅವರನ್ನು ಕೆ.ಎಸ್.ಆರ್.ಟಿ.ಸಿ, ಕೇಂದ್ರ ಕಛೇರಿಯಲ್ಲಿ ಭೇಟಿ ನೀಡಿದರು. ಕೆ ಎಸ್ ಆರ್ ಟಿ ಸಿ ನಿಗಮದಲ್ಲಿ ವಾಹನಗಳ ಸುಗಮ ಕಾರ್ಯಾಚರಣೆ, ವಾಹನಗಳ ತಾಂತ್ರಿಕ ನಿರ್ವಹಣೆ, ಡ್ಯೂಟಿ ರೋಟಾ ವ್ಯವಸ್ಥೆ, ಮುಂಗಡ ಆಸನ ಕಾಯ್ದಿರಿಸುವಿಕೆ, ಕಾರ್ಮಿಕರ ಕಲ್ಯಾಣಕ್ಕಾಗಿ ಕೈಗೊಂಡಿರುವ ವಿನೂತನ ಕ್ರಮಗಳು, ಮಾಹಿತಿ ತಂತ್ರಜ್ಞಾನ ಉಪಕ್ರಮಗಳು, ಹೆಚ್.ಆರ್.ಎಂ.ಎಸ್., ಬಸ್ … Continue reading ಬೆಂಗಳೂರಿನ KSRTC ಕಚೇರಿಗೆ ದೆಹಲಿ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು, ಅಧಿಕಾರಿಗಳ ತಂಡ ಭೇಟಿ