ದೆಹಲಿ ಉನ್ನಾವೋ ಅತ್ಯಾಚಾರ ಪ್ರಕರಣ: ಕುಲದೀಪ್ ಸೆಂಗಾರ್ ಜೈಲು ಶಿಕ್ಷೆ ಹೈಕೋರ್ಟ್ ಅಮಾನತು, ಜಾಮೀನು ಮಂಜೂರು

ನವದೆಹಲಿ: ನವದೆಹಲಿ: ಉನ್ನಾವೋ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಉಚ್ಚಾಟಿತ ಬಿಜೆಪಿ ನಾಯಕ ಕುಲದೀಪ್ ಸಿಂಗ್ ಸೆಂಗಾರ್ ಅವರ ಜೈಲು ಶಿಕ್ಷೆಯನ್ನು ದೆಹಲಿ ಹೈಕೋರ್ಟ್ ಮಂಗಳವಾರ ಅಮಾನತುಗೊಳಿಸಿದೆ. ನ್ಯಾಯಮೂರ್ತಿಗಳಾದ ಸುಬ್ರಮೋನಿಯಂ ಪ್ರಸಾದ್ ಮತ್ತು ಹರೀಶ್ ವೈದ್ಯನಾಥನ್ ಶಂಕರ್ ಅವರ ಪೀಠವು ಸೆಂಗಾರ್ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಿತು ಮತ್ತು 15 ಲಕ್ಷ ರೂಪಾಯಿಗಳ ವೈಯಕ್ತಿಕ ಬಾಂಡ್ ಮತ್ತು ಅದೇ ಮೊತ್ತದ ಮೂರು ಶ್ಯೂರಿಟಿಗಳನ್ನು ಸಲ್ಲಿಸುವಂತೆ ಸೂಚಿಸಿತು. ಸಂತ್ರಸ್ತೆಯ ಮನೆಯ 5 ಕಿ.ಮೀ ವ್ಯಾಪ್ತಿಯಲ್ಲಿ ಬರಬಾರದು … Continue reading ದೆಹಲಿ ಉನ್ನಾವೋ ಅತ್ಯಾಚಾರ ಪ್ರಕರಣ: ಕುಲದೀಪ್ ಸೆಂಗಾರ್ ಜೈಲು ಶಿಕ್ಷೆ ಹೈಕೋರ್ಟ್ ಅಮಾನತು, ಜಾಮೀನು ಮಂಜೂರು