Heavy rain in Delhi : ದೆಹಲಿಯಲ್ಲಿ ಭಾರೀ ಮಳೆಯಿಂದ ರಸ್ತೆಗಳು ಜಲಾವೃತ, ಜನ ಜೀವನ ಅಸ್ತವ್ಯಸ್ತ : ಮಹಾರಾಷ್ಟ್ರಕ್ಕೆ ‘ಯೆಲ್ಲೋ ಅಲರ್ಟ್’ ಘೋಷಣೆ

ನವದೆಹಲಿ : ರಾಷ್ಟ್ರ ರಾಜಧಾನಿಯಲ್ಲಿ ಮಳೆಯ  ಆರ್ಭಟ ಜೋರಾಗಿದೆ. ಮಳೆಯಿಂದಾಗಿ ರಸ್ತೆಗಳೆಲ್ಲ ಜಲಾವೃತಗೊಂಡಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಇತ್ತ ಉತ್ತರ ಪ್ರದೇಶ, ಮಹಾರಾಷ್ಟ್ರ, ಉತ್ತರಾಖಂಡ, ಗುಜರಾತ್ ಮತ್ತು ಈಶಾನ್ಯ ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. BREAKING NEWS : ದಕ್ಷಿಣ ಆಫ್ರಿಕಾದ ಬ್ಯಾಟ್ಸ್‌ಮನ್ ʻಡೇವಿಡ್ ಮಿಲ್ಲರ್ʼ ಪುತ್ರಿ ಕ್ಯಾನ್ಸರ್‌ನಿಂದ ನಿಧನ | David Miller’s Daughter Passes away ಕಳೆದ 40 ಗಂಟೆಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ದೆಹಲಿ-ಎನ್‌ಸಿಆರ್‌ನ ವಿವಿಧ ಭಾಗಗಳು ಮತ್ತು … Continue reading Heavy rain in Delhi : ದೆಹಲಿಯಲ್ಲಿ ಭಾರೀ ಮಳೆಯಿಂದ ರಸ್ತೆಗಳು ಜಲಾವೃತ, ಜನ ಜೀವನ ಅಸ್ತವ್ಯಸ್ತ : ಮಹಾರಾಷ್ಟ್ರಕ್ಕೆ ‘ಯೆಲ್ಲೋ ಅಲರ್ಟ್’ ಘೋಷಣೆ