Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಲ್ಪ ಸಂಖ್ಯಾತ ಸಮುದಾಯದಲ್ಲೇ ಕಾಂಗ್ರೆಸ್ ವಿರುದ್ದ ಆಕ್ರೋಶ ಭುಗಿಲೆದ್ದಿದೆ: ಸಂಸದ ಬಸವರಾಜ ಬೊಮ್ಮಾಯಿ

14/04/2026 4:03 PM

SHOCKING: ಉತ್ತರಪ್ರದೇಶದಲ್ಲಿ ಮನಕಲಕುವ ಘಟನೆ: ಹೆರಿಗೆ ವೇಳೆ ಮಗುವಿನ ದೇಹ ಕಟ್, ಗರ್ಭದಲ್ಲೇ ಉಳಿದ ತಲೆ!

14/04/2026 3:55 PM

ಶವ ನೋಡಬೇಡಿ, ಕೆಲಸ ಮಾಡಿ: ಉದ್ಯೋಗಿ ಸಾವಿನ ನಡುವೆಯೂ ‘ಅಮೆಜಾನ್ ಮ್ಯಾನೇಜರ್‌’ಗಳ ಅಮಾನವೀಯತೆ!

14/04/2026 3:49 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ದೆಹಲಿಯ ಗಣರಾಜ್ಯೋತ್ಸವ-2025 : `ಲಕ್ಕುಂಡಿ ಸ್ತಬ್ಧಚಿತ್ರ’ಕ್ಕೆ ಓಟ್ ಮಾಡಲು ಮನವಿ
KARNATAKA

ದೆಹಲಿಯ ಗಣರಾಜ್ಯೋತ್ಸವ-2025 : `ಲಕ್ಕುಂಡಿ ಸ್ತಬ್ಧಚಿತ್ರ’ಕ್ಕೆ ಓಟ್ ಮಾಡಲು ಮನವಿ

By kannadanewsnow5728/01/2025 6:56 AM

ಬೆಂಗಳೂರು : ದೆಹಲಿಯಲ್ಲಿ ಜನವರಿ 26 ರಂದು ನಡೆದ 76ನೇ ಗಣರಾಜ್ಯೋತ್ಸವದ ಅಂಗವಾಗಿ ಪಥ ಸಂಚಲನದಲ್ಲಿ ಭಾಗವಹಿಸಿದ್ದ ವಿವಿಧ ರಾಜ್ಯಗಳ ಸ್ತಬ್ಧಚಿತ್ರಗಳನ್ನು ಜನಾಭಿಪ್ರಾಯ ಆಧರಿಸಿ ಪ್ರಶಸ್ತಿಗೆ ಪರಿಗಣಿಸಲು ಕೇಂದ್ರ ಸರ್ಕಾರದ ರಕ್ಷಣಾ ಸಚಿವಾಲಯವು ಆನ್‌ಲೈನ್ ನಲ್ಲಿ ಓಟ್ ಮಾಡಲು ಅವಕಾಶ ಕಲ್ಪಿಸಿದೆ. ಈ ಬಾರಿ ಕರ್ನಾಟಕವು ‘ಲಕ್ಕುಂಡಿ: ಶಿಲ್ಪಕಲೆಯ ತೊಟ್ಟಿಲು’ ಸ್ತಬ್ಧಚಿತ್ರದೊಂದಿಗೆ ಭಾಗವಹಿಸಿತ್ತು. ಅಪಾರ ಜನರ ಮೆಚ್ಚುಗೆಗೆ ಪಾತ್ರವಾಗಿರುವ ನಮ್ಮ ರಾಜ್ಯದ ಸ್ತಬ್ಧಚಿತ್ರವನ್ನು ಓಟ್ ಮಾಡಿ ಬೆಂಬಲಿಸುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಹೇಮಂತ್ ಎಂ. ನಿಂಬಾಳ್ಕರ್ ಅವರು ಮನವಿ ಮಾಡಿದ್ದಾರೆ.

ಕೇಂದ್ರ ಸರ್ಕಾರವು ಅತ್ಯುತ್ತಮ ಸ್ತಬ್ಧಚಿತ್ರದ ಆಯ್ಕೆಗಾಗಿ ಸಾರ್ವಜನಿಕರು ಆನ್ ಲೈನ್, ಇಮೇಲ್ ಮತ್ತು ಎಸ್‌ಎಂಎಸ್ ಮೂಲಕ ಓಟ್ ಮಾಡಲು ಅವಕಾಶ ಕಲ್ಪಿಸಿದೆ. ಜನವರಿ 28ರ ಮಧ್ಯರಾತ್ರಿ 12ರ ವರೆಗೆ ಓಟ್ ಮಾಡಲು ಅವಕಾಶವಿದೆ. ಸಾರ್ವಜನಿಕರು ನಿಗದಿತ ಅವಧಿಯೊಳಗೆ ಓಟ್ ಮಾಡಿ ರಾಜ್ಯದ ಸ್ತಬ್ಧಚಿತ್ರವನ್ನು ಬೆಂಬಲಿಸುವAತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
ಓಟ್ ಮಾಡುವ ವಿಧಾನದ ಬಗ್ಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಕಿರುಚಿತ್ರವನ್ನು ಸಹ ಬಿಡುಗಡೆಗೊಳಿಸಿದೆ. ಇದನ್ನು ಅನುಸರಿಸಿ, Lakkundi : cradle of stone craft ವಿಷಯದ ಸ್ತಬ್ಧಚಿತ್ರಕ್ಕೆ ಹೆಚ್ಚು ಹೆಚ್ಚು ಓಟ್ ಮಾಡುವ ಮೂಲಕ ಬೆಂಬಲ ಹಾಗೂ ಮೆಚ್ಚುಗೆ ಸೂಚಿಸಬೇಕೆಂದೂ ಎಂದು ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

https://www.mygov.in/group-poll/vote-your-favourite-tableau-and-marching-contingent-republic-day-parade-2025/ ಕೊಂಡಿಯನ್ನು ಕ್ಲಿಕ್ ಮಾಡಿ, Login to participate ಮೇಲೆ ಕ್ಲಿಕ್ ಮಾಡಿ, ತಮ್ಮ ನೋಂದಾಯಿತ ಮೊಬೈಲ್ ನಂಬರ್ ಅಥವಾ ಇಮೇಲ್ ವಿವರ ನಮೂದಿಸಿ, ತಾವು ಸ್ವೀಕರಿಸುವ ಒಟಿಪಿ ನಮೂದಿಸಿ, ನಂತರ ರಿಸೆಂಡ್.ಓಟಿಪಿ/ಸಬ್‌ಮಿಟ್ಟೆಡ್ ಇದರಲ್ಲಿ ಸಬ್‌ಮಿಟ್ ಕ್ಲಿಕ್ ಮಾಡಿ, ಎಲ್ಲಾ ಸ್ತಬ್ಧಚಿತ್ರಗಳ ಮಾಹಿತಿ ಕಾಣುತ್ತದೆ. Lakkundi : cradle of stone craft ಕ್ಲಿಕ್ ಮಾಡಿ ತಮ್ಮ ಮತವನ್ನು ದಾಖಲಿಸಬಹುದು.

ತಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಯಿAದ MYGOVPOLL357037,12 ಟೈಫ್ ಮಾಡಿ 7738299899 ಮೊಬೈಲ್ ಸಂಖ್ಯೆಗೆ ಎಸ್‌ಎಂಎಸ್ ಮೂಲಕ ಓಟ್ ಮಾಡಬಹುದಾಗಿದೆ.

Delhi's Republic Day 2025: Appeal to people to vote for 'Lakkundi tableau' ದೆಹಲಿಯ ಗಣರಾಜ್ಯೋತ್ಸವ-2025 : `ಲಕ್ಕುಂಡಿ ಸ್ತಬ್ಧಚಿತ್ರ'ಕ್ಕೆ ಓಟ್ ಮಾಡಲು ಮನವಿ
Share. Facebook Twitter LinkedIn WhatsApp Email

Related Posts

ಅಲ್ಪ ಸಂಖ್ಯಾತ ಸಮುದಾಯದಲ್ಲೇ ಕಾಂಗ್ರೆಸ್ ವಿರುದ್ದ ಆಕ್ರೋಶ ಭುಗಿಲೆದ್ದಿದೆ: ಸಂಸದ ಬಸವರಾಜ ಬೊಮ್ಮಾಯಿ

14/04/2026 4:03 PM2 Mins Read

BREAKING : ವಿಜಯಪುರದಲ್ಲಿ ಘೋರ ದುರಂತ : ನನ್ನ ಹೋಲಿಕೆ ಇಲ್ಲ ಎಂದು, ಹೆತ್ತ ಮಗನನ್ನ ನದಿಯಲ್ಲಿ ಮುಳುಗಿಸಿ ಕೊಂದ ತಂದೆ!

14/04/2026 3:43 PM1 Min Read

ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುವಾಗ ಎಚ್ಚರದಿಂದಿರಿ: ಶಾಸಕರಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಸಲಹೆ

14/04/2026 3:25 PM2 Mins Read
Recent News

ಅಲ್ಪ ಸಂಖ್ಯಾತ ಸಮುದಾಯದಲ್ಲೇ ಕಾಂಗ್ರೆಸ್ ವಿರುದ್ದ ಆಕ್ರೋಶ ಭುಗಿಲೆದ್ದಿದೆ: ಸಂಸದ ಬಸವರಾಜ ಬೊಮ್ಮಾಯಿ

14/04/2026 4:03 PM

SHOCKING: ಉತ್ತರಪ್ರದೇಶದಲ್ಲಿ ಮನಕಲಕುವ ಘಟನೆ: ಹೆರಿಗೆ ವೇಳೆ ಮಗುವಿನ ದೇಹ ಕಟ್, ಗರ್ಭದಲ್ಲೇ ಉಳಿದ ತಲೆ!

14/04/2026 3:55 PM

ಶವ ನೋಡಬೇಡಿ, ಕೆಲಸ ಮಾಡಿ: ಉದ್ಯೋಗಿ ಸಾವಿನ ನಡುವೆಯೂ ‘ಅಮೆಜಾನ್ ಮ್ಯಾನೇಜರ್‌’ಗಳ ಅಮಾನವೀಯತೆ!

14/04/2026 3:49 PM

BREAKING : ವಿಜಯಪುರದಲ್ಲಿ ಘೋರ ದುರಂತ : ನನ್ನ ಹೋಲಿಕೆ ಇಲ್ಲ ಎಂದು, ಹೆತ್ತ ಮಗನನ್ನ ನದಿಯಲ್ಲಿ ಮುಳುಗಿಸಿ ಕೊಂದ ತಂದೆ!

14/04/2026 3:43 PM
State News
KARNATAKA

ಅಲ್ಪ ಸಂಖ್ಯಾತ ಸಮುದಾಯದಲ್ಲೇ ಕಾಂಗ್ರೆಸ್ ವಿರುದ್ದ ಆಕ್ರೋಶ ಭುಗಿಲೆದ್ದಿದೆ: ಸಂಸದ ಬಸವರಾಜ ಬೊಮ್ಮಾಯಿ

By kannadanewsnow0914/04/2026 4:03 PM KARNATAKA 2 Mins Read

ಬೆಂಗಳೂರು: ಎಲ್ಲರೂ ಒಂದಾಗಿ ಭಾರತದ ಭವಿಷ್ಯದ ಸಾಮಾಜಿಕ, ಆರ್ಥಿಕ, ಶೈಕ್ಷಣಿಕವಾಗಿ ಪ್ರಜಾಪ್ರಭುತ್ವದ ಉಳಿವಿಗಾಗಿ ಎಲ್ಲಾ ರಾಜಕೀಯ ಬದಿಗೊತ್ತಿ ಮಹಿಳಾ ಮೀಸಲಾತಿ…

BREAKING : ವಿಜಯಪುರದಲ್ಲಿ ಘೋರ ದುರಂತ : ನನ್ನ ಹೋಲಿಕೆ ಇಲ್ಲ ಎಂದು, ಹೆತ್ತ ಮಗನನ್ನ ನದಿಯಲ್ಲಿ ಮುಳುಗಿಸಿ ಕೊಂದ ತಂದೆ!

14/04/2026 3:43 PM

ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುವಾಗ ಎಚ್ಚರದಿಂದಿರಿ: ಶಾಸಕರಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಸಲಹೆ

14/04/2026 3:25 PM

BIG NEWS : ನಾಳೆ RCB-LSG ನಡುವೆ ಪಂದ್ಯ ಹಿನ್ನೆಲೆ : ಬೆಂಗಳೂರಲ್ಲಿ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ

14/04/2026 3:17 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.