ಐಪಿಎಲ್ 2021 : ಚೆನ್ನೈ ವಿರುದ್ಧ ಏಳು ವಿಕೆಟ್ ಗಳ ಭರ್ಜರಿ ಜಯ ಗಳಿಸಿದ ಡೆಲ್ಲಿ ಕ್ಯಾಪಿಟಲ್ಸ್

ಮುಂಬೈ: ವಾಖೆಂಡೆ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಎರಡನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಡೆಲ್ಲಿ ಕ್ಯಾಪಿಟಲ್ಸ್ ಏಳು ವಿಕೆಟ್ ಗಳಿಂದ ಸೋಲಿಸಿದೆ. ಚೆನ್ನೈ ಸೂಪರ್ ಕಿಂಗ್ಸ್ ನೀಡಿದ್ದ 189 ರನ್ ಗಳ ಬೃಹತ್ ಮೊತ್ತ ಬೆನ್ನಟ್ಟಿದ್ದ ಡೆಲ್ಲಿ ಕ್ಯಾಪಿಟಲ್ಸ್ ಇನ್ನೂ 8 ಎಸೆತಗಳು ಬಾಕಿ ಇರುವಂತೆಯೇ 18.4 ಓವರ್ ಗಳಲ್ಲಿ 190 ರನ್ ಗಳಿಸಿ ಪಂದ್ಯ ಗೆದ್ದರು. ವೇಗವಾಗಿ ಕೇವಲ 85 ದಿನಗಳಲ್ಲಿ 10 ಕೋಟಿ ಕೋವಿಡ್ ಲಸಿಕೆ ಹಾಕಿದ ಭಾರತ ಪೃಥ್ವಿ ಶಾ 38 … Continue reading ಐಪಿಎಲ್ 2021 : ಚೆನ್ನೈ ವಿರುದ್ಧ ಏಳು ವಿಕೆಟ್ ಗಳ ಭರ್ಜರಿ ಜಯ ಗಳಿಸಿದ ಡೆಲ್ಲಿ ಕ್ಯಾಪಿಟಲ್ಸ್