ಗುತ್ತಿಗೆ ಶುಶ್ರೂಷಾಧಿಕಾರಿಗಳ ಬೇಡಿಕೆ ಸದನದಲ್ಲಿ ಪ್ರಸ್ತಾಪ: ಪರಿಷತ್ ವಿಪಕ್ಷನಾಯಕ ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರದ ಪಾಪದ ಕೊಡ ತುಂಬಿದೆ. ಇವತ್ತಾ ನಾಳೆಯಾ ಎಂಬ ಪರಿಸ್ಥಿತಿಗೆ ಅದು ತಲುಪಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದರು. ನಗರದ ಫ್ರೀಡಂ ಪಾರ್ಕಿನಲ್ಲಿ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಕರ್ನಾಟಕ ರಾಜ್ಯ ಗುತ್ತಿಗೆ ಶುಶ್ರೂಷಾಧಿಕಾರಿಗಳ ನೌಕರರ ಕ್ಷೇಮಾಭಿವೃದ್ಧಿ ಸಂಘದಡಿ ಹೋರಾಟ ನಡೆಸುತ್ತಿರುವ ಶುಶ್ರೂಷಾಧಿಕಾರಿಗಳ ನೋವಿನಲ್ಲಿ ನನಗೂ ಪಾಲಿದೆ. ನಿಮ್ಮ ಹೋರಾಟದಲ್ಲಿ ನಾನೂ ಜೊತೆಗೂಡುವೆ ಎಂದರು. ಸದನದಲ್ಲಿ ನಿಮ್ಮ ಸಮಸ್ಯೆಗಳನ್ನು ಪಟ್ಟಿ ಮಾಡಿ ಈ ಸರಕಾರದ ಗಮನ ಸೆಳೆಯುವ ಕೆಲಸ … Continue reading ಗುತ್ತಿಗೆ ಶುಶ್ರೂಷಾಧಿಕಾರಿಗಳ ಬೇಡಿಕೆ ಸದನದಲ್ಲಿ ಪ್ರಸ್ತಾಪ: ಪರಿಷತ್ ವಿಪಕ್ಷನಾಯಕ ಛಲವಾದಿ ನಾರಾಯಣಸ್ವಾಮಿ