BIGG NEWS : ಪಂಚಮಸಾಲಿ 2ಎ ಮೀಸಲಾತಿಗೆ ಆಗ್ರಹ : ಸುವರ್ಣಸೌಧದ ಬಳಿ ವಿರಾಟ್ ಸಮಾವೇಶ ಆರಂಭ

ಬೆಳಗಾವಿ: ಬೆಳಗಾವಿ ಸುವರ್ಣಸೌಧದಲ್ಲಿ ಪಂಚಮಸಾಲಿ 2ಎ ಮೀಸಲಾತಿ ಒತ್ತಾಯಿಸಿ ಬೆಳಗಾವಿ ಸುವರ್ಣ ವಿಧಾನಸೌಧದ ಎದುರು ಪಂಚಮಸಾಲಿ ಸಮಾಜದಿಂದ ವಿರಾಟ್ ಸಮಾವೇಶ ಆರಂಭವಾಗಿದೆ. ಮೀಸಲಾತಿಗಾಗಿ ಆಗ್ರಹಿಸಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕುವ ಮುನ್ನ ಕೂಡಲಸಂಗಮ ಪಂಚಮಸಾಲಿ ಬಸವಜಯ ಮೃತ್ಯುಂಜಯ ಸ್ವಾಮೀಜನಿ ನೇತೃತ್ವದಲ್ಲಿ ಪಂಚಮಸಾಲಿ ಸಮುದಾಯದ ವಿರಾಟ್ ಸಮಾವೇಶ ಆರಂಭವಾಗಿದೆ. ಸಂಪುಟ ಸಭೆ ಬಳಿಕ ಸಿಎಂ ಬೊಮ್ಮಾಯಿ ಮೀಸಲಾತಿ ಘೋಷಣೆ ಮಾಡಲಿದ್ದಾರಾ..? ಪಂಚಮಸಾಲಿ ಹೋರಾಟ ಯಾವ ರೀತಿ ಕೊನೆಯಾಗುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ. ಅಧಿವೇಶನದಲ್ಲಿ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಲು … Continue reading BIGG NEWS : ಪಂಚಮಸಾಲಿ 2ಎ ಮೀಸಲಾತಿಗೆ ಆಗ್ರಹ : ಸುವರ್ಣಸೌಧದ ಬಳಿ ವಿರಾಟ್ ಸಮಾವೇಶ ಆರಂಭ