ಅವೈಜ್ಞಾನಿಕ ಒಳಮೀಸಲಾತಿ ನೀತಿ ಕೈಬಿಡಲು ಆಗ್ರಹ: ಮಾ.24ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು : ಸರ್ಕಾರದ ಒಳಮಿಸಲಾತಿ ನೀತಿ, ಆಯೋಗಗಳ ವರದಿ ಹಾಗೂ ರೋಸ್ಟರ್ ವ್ಯವಸ್ಥೆಗಳ ವಿರೋಧವಾಗಿ ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟದ ವತಿಯಿಂದ ಮಾ. 24ರಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನಾ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಭೋವಿ ಗುರುಪೀಠದ ಜಗದ್ಗುರು ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ತಿಳಿಸಿದರು. ವಸಂತನಗರದ ಜಸ್ಮಾಭವನದಲ್ಲಿ ಭಾನುವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭೋವಿ, ಬಂಜಾರ,ಕೊರಮ,ಕೊರಚ,ಸೂಕ್ಷ್ಮ,ಅತಿಸೂಕ್ಷ್ಮ ಹಾಗೂ ಅಲೆಮಾರಿಗಳ 59 ಜಾತಿಗಳಿಗೆ ಅನ್ಯಾಯವಾಗುತ್ತಿದ್ದು, ಪರಿಶಿಷ್ಟ ಜಾತಿಗಳ ಒಳಮಿಸಲಾತಿ ವಿಚಾರದಲ್ಲಿ ಸರ್ಕಾರ ಕೈಗೊಂಡಿರುವ ಕ್ರಮಗಳು ಅವೈಜ್ಞಾನಿಕವಾಗಿದೆ‌. … Continue reading ಅವೈಜ್ಞಾನಿಕ ಒಳಮೀಸಲಾತಿ ನೀತಿ ಕೈಬಿಡಲು ಆಗ್ರಹ: ಮಾ.24ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ