‘ಛಾಯಾಗ್ರಾಹಕರ ಕಲ್ಯಾಣ ಮಂಡಳಿ’ ಸ್ಥಾಪಿಸಲು ಆಗ್ರಹ

ದಾವಣಗೆರೆ: ರಾಜ್ಯದಲ್ಲಿ ಅನೇಕ ನಿಗಮ, ಮಂಡಳಿಗಳಿದ್ದು ಛಾಯಾಗ್ರಾಹಕರಿಗೆ ಇಲ್ಲ ಹಾಗಾಗಿ ರಾಜ್ಯ ಸರ್ಕಾರ ಫೋಟೋಗ್ರಾಫರ್ ಅಂಡ್ ವಿಡಿಯೋಗ್ರಾಫರ್ ಕಲ್ಯಾಣ ಮಂಡಳಿ ಮಾಡಲು ನೀವು ಮನವಿ ಮಾಡಿದ್ದು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್ . ಮಲ್ಲಿಕಾರ್ಜುನ್ ಅವರ ಮೂಲಕ ಮುಖ್ಯಮಂತ್ರಿಗಳಿಗೆ ತಲುಪಿಸಲಾಗುತ್ತದೆ ಎಂದು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಭರವಸೆ ನೀಡಿದರು. ನಗರದ ಕುವೆಂಪು ಕನ್ನಡ ಭವನದಲ್ಲಿ ಆಗಸ್ಟ್ 17 ರ ಭಾನುವಾರ ಕರ್ನಾಟಕ ಫೋಟೋಗ್ರಾಫರ್ ಅಂಡ್ ವಿಡಿಯೋಗ್ರಾಫರ್ ಅಸೋಸಿಯೇಷನ್ ರಾಜ್ಯ ಸಂಘದ ಉದ್ಘಾಟನೆ ಮತ್ತು ಪದಗ್ರಹಣ ಹಾಗೂ ದಾವಣಗೆರೆ … Continue reading ‘ಛಾಯಾಗ್ರಾಹಕರ ಕಲ್ಯಾಣ ಮಂಡಳಿ’ ಸ್ಥಾಪಿಸಲು ಆಗ್ರಹ