ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದಾಗಿನಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಬಿವೈ ವಿಜಯೇಂದ್ರ

ದಾವಣಗೆರೆ: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರವು ಅಧಿಕಾರಕ್ಕೆ ಬಂದಾಗಿನಿಂದ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಟೀಕಿಸಿದ್ದಾರೆ. ಅವರು ಇಂದು ಮಾಧ್ಯಮಗಳ ಜೊತೆ ಮಾತನಾಡಿ ಪ್ರಶ್ನೆಗೆ ಉತ್ತರ ನೀಡಿದರು. ಬೆಳಗಾವಿಯಲ್ಲಿ ವಿಪಕ್ಷದ ವಿರೋಧವನ್ನೂ ಲೆಕ್ಕಿಸದೇ ವಿಪಕ್ಷದ ಬಾಯಿ ಮುಚ್ಚಿಸಲು ದ್ವೇಷ ಭಾಷಣ ಮಸೂದೆ ತಂದರು. ನಂತರ ಬೆಂಗಳೂರಿನಲ್ಲಿ ವಿಧಾನಸೌಧದ ಒಳಗೆ ಮಾಧ್ಯಮಗಳಿಗೆ ಪ್ರವೇಶವಿಲ್ಲ ಎಂದು ಮಾಧ್ಯಮದವರನ್ನು ಕೂಡ ಹತ್ತಿಕ್ಕುವ ಕೆಲಸ ಮಾಡಿದ್ದಾರೆ ಎಂದು ಟೀಕಿಸಿದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪರ ವಿರೋಧ ಇರುವುದು … Continue reading ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದಾಗಿನಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಬಿವೈ ವಿಜಯೇಂದ್ರ