‘ಪ್ರಜಾಪ್ರಭುತ್ವ’ ಆದರ್ಶವಾದ ಸಾರ್ವತ್ರಿಕ ಮೌಲ್ಯ: ಕುವೆಂಪು ವಿವಿ ಕುಲಪತಿ ಪ್ರೊ.ಶರತ್ ಅನಂತಮೂರ್ತಿ

ಶಿವಮೊಗ್ಗ: ಮಾನವೀಯ ಮೌಲ್ಯಗಳ ನಿಧಿಯಾದ ಪ್ರಜಾಪ್ರಭುತ್ವ ವ್ಯವಸ್ಥೆ ಮಾನವರೆಲ್ಲರೂ ಒಂದೇ ಎಂಬುದನ್ನು ಸಾರುತ್ತದೆ. ಸರ್ವರೂ ಸಮಾನರು ಎಂಬ ಅರಿವೇ ಪ್ರಜಾಪ್ರಭುತ್ವದ ತಳಹದಿ. ಪ್ರಜಾಪ್ರಭುತ್ವವನ್ನು ವಿಶ್ವಸಂಸ್ಥೆ ಅತ್ಯಂತ ಶ್ರೇಷ್ಠ ಮೌಲ್ಯವೆಂದು ಪರಿಗಣಿಸಿದೆ. ಪ್ರಜಾಪ್ರಭುತ್ವ ಆದರ್ಶವಾದ ಸಾರ್ವತ್ರಿಕ ಮೌಲ್ಯವೆಂದು ಕುಲಪತಿಗಳಾದ ಪ್ರೊ. ಶರತ್ ಅನಂತಮೂರ್ತಿ ಅವರು ಅಭಿಪ್ರಾಯಪಟ್ಟರು. ಅವರು ಕುವೆಂಪು ವಿಶ್ವವಿದ್ಯಾಲಯದ ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಕೇಂದ್ರದಲ್ಲಿ ಏರ್ಪಡಿಸಿದ್ದ ‘ಅಂತರ್‌ರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ’ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಂಬೇಡ್ಕರ್ ಬಹುದೊಡ್ಡ ತತ್ವಜ್ಞಾನಿ. ಅವರು ಇಲ್ಲದಿದ್ದರೆ ಈ ದೇಶ ಉಳಿಯುತ್ತಿರಲಿಲ್ಲ. ಅವರಿಂದ … Continue reading ‘ಪ್ರಜಾಪ್ರಭುತ್ವ’ ಆದರ್ಶವಾದ ಸಾರ್ವತ್ರಿಕ ಮೌಲ್ಯ: ಕುವೆಂಪು ವಿವಿ ಕುಲಪತಿ ಪ್ರೊ.ಶರತ್ ಅನಂತಮೂರ್ತಿ