ರಾಜ್ಯದಲ್ಲಿ ಪ್ರಜಾಪ್ರಭುತ್ವ ಮಾರಕವಾಗುವಂತ ಸ್ಥಿತಿ ಇದೆ, ಸಿಎಂಗೆ ತೊಂದರೆ ಕೊಡಲು ಯತ್ನ: ಡಿಸಿಎಂ ಡಿಕೆಶಿ
ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ಕಿರುಕುಳ ನೀಡುವ ಕೆಲಸ ಮಾಡುತ್ತಿದೆ. ಪ್ರಜಾಪ್ರಭುತ್ವಕ್ಕೆ ಮಾರಕವಾಗುವಂತ ಪರಿಸ್ಥಿತಿ ರಾಜ್ಯದಲ್ಲಿದೆ. ಸಿಎಂ ಸಿದ್ಧರಾಮಯ್ಯಗೆ ತೊಂದರೆ ಕೊಡಲು ಯತ್ನ ನಡೆಯುತ್ತಿದೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಕಿಡಿಕಾರಿದರು. ಇಂದು ವಿಧಾನಸೌಧದಲ್ಲಿ ರಾಜ್ಯ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಕಾನೂನು, ಸಂವಿಧಾನಕ್ಕೆ ನಾವು ಗೌರವ ಕೊಡುತ್ತೇವೆ. ಗೌರವಾನ್ವಿತ ರಾಜ್ಯಪಾಲರು ನೋಟಿಸ್ ನೀಡಿದ್ದಾರೆ. ಪ್ರಜಾಪ್ರಭುತ್ವಕ್ಕೆ ಮಾರಕವಾಗುವಂತ ಪರಿಸ್ಥಿತಿ ಇದೆ ಎಂದರು. ಬಹುಮತದಿಂದ ಆಯ್ಕೆಯಾದ ಸಿಎಂಗೆ ತೊಂದರೆ ಕೊಡಲು ಯತ್ನಿಸುತ್ತಿದ್ದಾರೆ. ಸಿದ್ದರಾಮಯ್ಯ … Continue reading ರಾಜ್ಯದಲ್ಲಿ ಪ್ರಜಾಪ್ರಭುತ್ವ ಮಾರಕವಾಗುವಂತ ಸ್ಥಿತಿ ಇದೆ, ಸಿಎಂಗೆ ತೊಂದರೆ ಕೊಡಲು ಯತ್ನ: ಡಿಸಿಎಂ ಡಿಕೆಶಿ
Copy and paste this URL into your WordPress site to embed
Copy and paste this code into your site to embed