BIG NEWS: ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಅನಧಿಕೃತ, ನಿಯಮ ಉಲ್ಲಂಘಿಸಿ ಕಟ್ಟಿದ ಕಟ್ಟಡ ನೆಲಸಮಗೊಳಿಸಿ: ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಹಾಗೂ ನಿಯಮ ಉಲ್ಲಂಘಿಸಿ ಕಟ್ಟಡ ನಿರ್ಮಿಸಿದ್ದವರಿಗೆ ಸರ್ಕಾರ ಬಿಗ್ ಶಾಕ್ ನೀಡಿದೆ. ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಸರ್ಕಾರ, ಸಾರ್ವಜನಿಕ ಸ್ವತ್ತಿನ ಹಾಗೂ ಕರೆ ಕುಂಟೆ, ಕಾಲುವೆ ಮತ್ತಿತರ ಸಾರ್ವಜನಿಕ ಹಿತಾಸಕ್ತಿಯುಳ್ಳ ಸ್ವತ್ತಿನಲ್ಲಿ ನಿರ್ಮಾಣ ಮಾಡಿರುವಂತ ಕಟ್ಟಡ ನೆಲ ಸಮಗೊಳಿಸಲು ಎಲ್ಲಾ ಗ್ರಾಮ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ, ಜಿಲ್ಲಾ ಪಂಚಾಯ್ತಿಗಳಿಗೆ ಸೂಚಿಸಿದೆ. ಈ ಕುರಿತಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ. ಅದರಲ್ಲಿ ಸರ್ಕಾರದ ಮುಖ್ಯ … Continue reading BIG NEWS: ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಅನಧಿಕೃತ, ನಿಯಮ ಉಲ್ಲಂಘಿಸಿ ಕಟ್ಟಿದ ಕಟ್ಟಡ ನೆಲಸಮಗೊಳಿಸಿ: ರಾಜ್ಯ ಸರ್ಕಾರ ಆದೇಶ