BIGG NEWS: ನೋಟು ಅಮಾನ್ಯೀಕರಣ : ಜನವರಿ .2ಕ್ಕೆ ತೀರ್ಪು ಪ್ರಕಟಿಸಲಿರುವ ಸುಪ್ರೀಂ ಕೋರ್ಟ್ | Demonetisation challenge

ನವದೆಹಲಿ : 2016 ರಲ್ಲಿ 500 ಮತ್ತು 1000 ರೂಪಾಯಿಗಳ ನೋಟುಗಳನ್ನು ಅಮಾನ್ಯಗೊಳಿಸುವ ಕೇಂದ್ರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳಿಗೆ ಸಂಬಂಧಿಸಿದ ತೀರ್ಪನ್ನು ಸುಪ್ರೀಂ ಕೋರ್ಟ್ ಜನವರಿ 2 ರಂದು  ಪ್ರಕಟಿಸಲಿದೆ. ನ್ಯಾಯಮೂರ್ತಿ ಅಬ್ದುಲ್ ನಜೀರ್ ನೇತೃತ್ವದ ಐವರು ನ್ಯಾಯಾಧೀಶರ ಪೀಠವು ತೀರ್ಪು ನೀಡಲಿದೆ ಎಂದು ತಿಳಿದು ಬಂದಿದೆ. ಸರ್ಕಾರವು ಈ ನೀತಿಯನ್ನು ತಂದ ಆರು ವರ್ಷಗಳ ನಂತರ ಡಿಸೆಂಬರ್ 7 ರಂದು ಸುಪ್ರೀಂ ಕೋರ್ಟ್ ತನ್ನ ತೀರ್ಪನ್ನು ಕಾಯ್ದಿರಿಸಿತ್ತು. ತನ್ನ ತೀರ್ಪನ್ನು ಕಾಯ್ದಿರಿಸುವಾಗ, 2016 ರ … Continue reading BIGG NEWS: ನೋಟು ಅಮಾನ್ಯೀಕರಣ : ಜನವರಿ .2ಕ್ಕೆ ತೀರ್ಪು ಪ್ರಕಟಿಸಲಿರುವ ಸುಪ್ರೀಂ ಕೋರ್ಟ್ | Demonetisation challenge