ರಾಜ್ಯದ 100 ಆರೋಗ್ಯ ಕೇಂದ್ರಗಳಲ್ಲಿ 45 ನಿಮಿಷಗಳ ಯೋಗ ಪ್ರಾತ್ಯಕ್ಷಿಕೆ ಪ್ರದರ್ಶನ: ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು: ಜೂನ್ 21 ರಂದು ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ರಾಜ್ಯದಲ್ಲಿ ‘ಯೋಗ ಸಂಗಮ’ ವಿಶೇಷ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಇಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಚಿವರು, 11 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯಂದು ರಾಜ್ಯಾದಾದ್ಯಂತ 5 ಲಕ್ಷ ಜನರು ಯೋಗಭ್ಯಾಸ ನಡೆಸಲು ರಾಜ್ಯ ಸರ್ಕಾರ ಅನುವು ಮಾಡಿಕೊಡುತ್ತಿದೆ ಎಂದರು. ‘ಒಂದು ಭೂಮಿ ಒಂದು ಆರೋಗ್ಯಕ್ಕಾಗಿ ಯೋಗ’ ಎಂಬ ಘೋಷವಾಕ್ಯದೊಂದಿಗೆ ಈ ಬಾರಿಯ ವಿಶ್ವ ಯೋಗ ದಿನಾಚರಣೆಯನ್ನ ಆಚರಿಸಲಾಗುವುದು. … Continue reading ರಾಜ್ಯದ 100 ಆರೋಗ್ಯ ಕೇಂದ್ರಗಳಲ್ಲಿ 45 ನಿಮಿಷಗಳ ಯೋಗ ಪ್ರಾತ್ಯಕ್ಷಿಕೆ ಪ್ರದರ್ಶನ: ಸಚಿವ ದಿನೇಶ್ ಗುಂಡೂರಾವ್
Copy and paste this URL into your WordPress site to embed
Copy and paste this code into your site to embed