Good News: ದಸರಾ ಹಬ್ಬದ ಪ್ರಯುಕ್ತ ಅರಸೀಕೆರೆ-ಮೈಸೂರು ನಡುವೆ ಡೆಮು ವಿಶೇಷ ರೈಲು ಸಂಚಾರ

ಬೆಂಗಳೂರು: ದಸರಾ ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಸರಿದೂಗಿಸಲು, ನೈಋತ್ಯ ರೈಲ್ವೆಯು ಅಕ್ಟೋಬರ್ 10, 11 ಮತ್ತು 12, 2024 ರಂದು ಅರಸೀಕೆರೆ ಮತ್ತು ಮೈಸೂರು ನಿಲ್ದಾಣಗಳ ನಡುವೆ ಎರಡೂ ದಿಕ್ಕುಗಳಲ್ಲಿ ಮೂರು ಟ್ರಿಪ್ ಡೆಮು ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. ವಿಶೇಷ ರೈಲು ಸೇವೆಯ ವಿವರಗಳು ಈ ಕೆಳಗಿನಂತಿವೆ. ರೈಲು ಸಂಖ್ಯೆ 06207 ಅರಸೀಕೆರೆ-ಮೈಸೂರು ಡೆಮು ವಿಶೇಷ ರೈಲು ಅರಸೀಕೆರೆಯಿಂದ ಮಧ್ಯಾಹ್ನ 2.30ಕ್ಕೆ ಹೊರಟು, ಅದೇ ದಿನ ಸಂಜೆ 6.40ಕ್ಕೆ ಮೈಸೂರು ತಲುಪಲಿದೆ. ರೈಲು ಸಂಖ್ಯೆ … Continue reading Good News: ದಸರಾ ಹಬ್ಬದ ಪ್ರಯುಕ್ತ ಅರಸೀಕೆರೆ-ಮೈಸೂರು ನಡುವೆ ಡೆಮು ವಿಶೇಷ ರೈಲು ಸಂಚಾರ