Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನೂರಾರು ಜೋಡಿ ಕುಸ್ತಿ ಪಂದ್ಯಾಟದಲ್ಲಿ ಪಾಲ್ಗೊಂಡು ನಮ್ಮೂರಿನ ಜನರನ್ನು ರಂಜಿಸಿದೆ: ಶಾಸಕ ಗೋಪಾಲಕೃಷ್ಣ ಬೇಳೂರು

09/02/2026 4:11 PM

BREAKING : ಟಿ20 ವಿಶ್ವಕಪ್ ಡ್ರಾಮದಲ್ಲಿ ಬಿಗ್ ಟ್ವಿಸ್ಟ್ ; ಭಾರತದ ವಿರುದ್ಧ ಪಂದ್ಯವಾಡಲು ಪಾಕಿಸ್ತಾನಕ್ಕೆ ಬಾಂಗ್ಲಾದೇಶ ಮನವಿ : ವರದಿ

09/02/2026 4:08 PM

BREAKING: ನಾಳೆ ಬೆಳಗ್ಗೆ ಡಿಸಿಎಂ ಡಿ.ಕೆ ಶಿವಕುಮಾರ್ ದೆಹಲಿಗೆ ಪ್ರಯಾಣ

09/02/2026 4:06 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯಾದ್ಯಂತ ಡೆಂಘಿ ಪ್ರಕರಣಗಳು ಹೆಚ್ಚಳ : ಈ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ʻCMʼ ಸಿದ್ದರಾಮಯ್ಯ ಸೂಚನೆ
KARNATAKA

ರಾಜ್ಯಾದ್ಯಂತ ಡೆಂಘಿ ಪ್ರಕರಣಗಳು ಹೆಚ್ಚಳ : ಈ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ʻCMʼ ಸಿದ್ದರಾಮಯ್ಯ ಸೂಚನೆ

By kannadanewsnow5726/06/2024 5:49 AM

ಬೆಂಗಳೂರು : ರಾಜ್ಯದಲ್ಲಿ ಡೆಂಘಿ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಇದನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ರಾಜ್ಯದಲ್ಲಿ ಡೆಂಘಿ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇದನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿ ನಿನ್ನೆಯ ವರೆಗೆ ಒಟ್ಟು 5,374 ಪ್ರಕರಣ ವರದಿಯಾಗಿದ್ದು, 5 ಮರಣಗಳು ಸಂಭವಿಸಿವೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 1,230 ಪ್ರಕರಣಗಳು ವರದಿಯಾಗಿವೆ. ಬೆಂಗಳೂರು, ಚಿಕ್ಕಮಗಳೂರು, ಮೈಸೂರು, ಹಾವೇರಿ, ಶಿವಮೊಗ್ಗ, ಚಿತ್ರದುರ್ಗ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಕರಣಗಳು ಕಾಣಿಸಿಕೊಂಡಿವೆ. ಈ ಕಡೆಗಳಲ್ಲಿ ರೋಗ ನಿಯಂತ್ರಣಕ್ಕೆ ಆದ್ಯತೆ ನೀಡಬೇಕು ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

* ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಚಿಕಿತ್ಸಾ ಸೌಲಭ್ಯಗಳು, ಔಷಧಿಗಳು ಲಭ್ಯವಿರುವುದನ್ನು ಖಾತರಿಪಡಿಸಿಕೊಳ್ಳಬೇಕು.

* ಆಶಾ ಕಾರ್ಯಕರ್ತೆಯರು, ನರ್ಸಿಂಗ್ ವಿದ್ಯಾರ್ಥಿಗಳು, ಎನ್‌.ಎಸ್‌.ಎಸ್. ವಿದ್ಯಾರ್ಥಿಗಳು ಮತ್ತಿತರ ಸ್ವಯಂ ಸೇವಕರ ನೆರವಿನೊಂದಿಗೆ ಮನೆ ಮನೆ ಸಮೀಕ್ಷೆ ನಡೆಸಿ ಅರಿವು ಮೂಡಿಸಬೇಕು.

* ಪ್ರತಿ ಶುಕ್ರವಾರ source reduction activity (ರೋಗ ಹರಡುವ ಮೂಲ ಪತ್ತೆ ಮತ್ತು ನಾಶ) ವಿಶೇಷ ಅಭಿಯಾನ ಮಾಡಬೇಕು.

* ಪ್ರತಿ ವಾರ ಬಿಬಿಎಂಪಿ, ನಗರಾಭಿವೃದ್ಧಿ ಮತ್ತು ಆರೋಗ್ಯ ಇಲಾಖೆಯವರು ಜಂಟಿಯಾಗಿ ಡೆಂಘಿ ನಿಯಂತ್ರಣ ಕುರಿತು ಪರಿಶೀಲನೆ ನಡೆಸಬೇಕು.

* ಸ್ವಚ್ಛತೆ ಹಾಗೂ ನೀರು ನಿಲ್ಲದಂತೆ ನಗರ ಸ್ಥಳೀಯ ಸಂಸ್ಥೆಗಳು ಕ್ರಮ ಕೈಗೊಳ್ಳಬೇಕು.

* ಡೆಂಘಿ ಈಡಿಸ್ ಈಜಿಪ್ಟ್ ಎಂಬ ಸೊಳ್ಳೆಯಿಂದ ಹರಡುತ್ತದೆ. ಇದರ ಲಾರ್ವಾ ಮತ್ತು ಮೊಟ್ಟೆಗಳನ್ನು ಮೂಲದಲ್ಲಿಯೇ ನಾಶ ಮಾಡಬೇಕು. ಈ ಬಗ್ಗೆ ಸಾರ್ವಜನಿಕರಲ್ಲಿ ವ್ಯಾಪಕವಾಗಿ ಅರಿವು ಮೂಡಿಸಬೇಕು.

Dengue cases on the rise across the state: CM Siddaramaiah instructs officials to take precautionary measures ರಾಜ್ಯಾದ್ಯಂತ ಡೆಂಘಿ ಪ್ರಕರಣಗಳು ಹೆಚ್ಚಳ : ಈ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ʻCMʼ ಸಿದ್ದರಾಮಯ್ಯ ಸೂಚನೆ
Share. Facebook Twitter LinkedIn WhatsApp Email

Related Posts

ನೂರಾರು ಜೋಡಿ ಕುಸ್ತಿ ಪಂದ್ಯಾಟದಲ್ಲಿ ಪಾಲ್ಗೊಂಡು ನಮ್ಮೂರಿನ ಜನರನ್ನು ರಂಜಿಸಿದೆ: ಶಾಸಕ ಗೋಪಾಲಕೃಷ್ಣ ಬೇಳೂರು

09/02/2026 4:11 PM1 Min Read

BREAKING: ನಾಳೆ ಬೆಳಗ್ಗೆ ಡಿಸಿಎಂ ಡಿ.ಕೆ ಶಿವಕುಮಾರ್ ದೆಹಲಿಗೆ ಪ್ರಯಾಣ

09/02/2026 4:06 PM1 Min Read

ನಿಮ್ಮ ಮೊಬೈಲ್ ನ `ಎಕ್ಸ್ ಪೈರಿ’ ಡೇಟ್ ಮುಗಿದಿದೆಯಾ? ಜಸ್ಟ್ ಹೀಗೆ ಚೆಕ್ ಮಾಡಿಕೊಳ್ಳಿ

09/02/2026 2:52 PM2 Mins Read
Recent News

ನೂರಾರು ಜೋಡಿ ಕುಸ್ತಿ ಪಂದ್ಯಾಟದಲ್ಲಿ ಪಾಲ್ಗೊಂಡು ನಮ್ಮೂರಿನ ಜನರನ್ನು ರಂಜಿಸಿದೆ: ಶಾಸಕ ಗೋಪಾಲಕೃಷ್ಣ ಬೇಳೂರು

09/02/2026 4:11 PM

BREAKING : ಟಿ20 ವಿಶ್ವಕಪ್ ಡ್ರಾಮದಲ್ಲಿ ಬಿಗ್ ಟ್ವಿಸ್ಟ್ ; ಭಾರತದ ವಿರುದ್ಧ ಪಂದ್ಯವಾಡಲು ಪಾಕಿಸ್ತಾನಕ್ಕೆ ಬಾಂಗ್ಲಾದೇಶ ಮನವಿ : ವರದಿ

09/02/2026 4:08 PM

BREAKING: ನಾಳೆ ಬೆಳಗ್ಗೆ ಡಿಸಿಎಂ ಡಿ.ಕೆ ಶಿವಕುಮಾರ್ ದೆಹಲಿಗೆ ಪ್ರಯಾಣ

09/02/2026 4:06 PM

BREAKING : ಪಾಕಿಸ್ತಾನಕ್ಕೆ ಬಿಗ್ ಶಾಕ್ ; ‘PCB’ಯ ಎಲ್ಲಾ ಬೇಡಿಕೆಗಳನ್ನ ತಿರಸ್ಕರಿಸಿದ ‘ICC’

09/02/2026 3:51 PM
State News
KARNATAKA

ನೂರಾರು ಜೋಡಿ ಕುಸ್ತಿ ಪಂದ್ಯಾಟದಲ್ಲಿ ಪಾಲ್ಗೊಂಡು ನಮ್ಮೂರಿನ ಜನರನ್ನು ರಂಜಿಸಿದೆ: ಶಾಸಕ ಗೋಪಾಲಕೃಷ್ಣ ಬೇಳೂರು

By kannadanewsnow0909/02/2026 4:11 PM KARNATAKA 1 Min Read

ಶಿವಮೊಗ್ಗ : ಮೂರು ದಿನಗಳ ಕುಸ್ತಿ ಪಂದ್ಯಾವಳಿ ಅತ್ಯಂತ ಯಶಸ್ವಿಯಾಗಿದೆ. ನೂರಾರು ಜೋಡಿ ಕುಸ್ತಿ ಪಂದ್ಯಾಟದಲ್ಲಿ ಪಾಲ್ಗೊಂಡು ನಮ್ಮೂರಿನ ಜನರನ್ನು…

BREAKING: ನಾಳೆ ಬೆಳಗ್ಗೆ ಡಿಸಿಎಂ ಡಿ.ಕೆ ಶಿವಕುಮಾರ್ ದೆಹಲಿಗೆ ಪ್ರಯಾಣ

09/02/2026 4:06 PM

ನಿಮ್ಮ ಮೊಬೈಲ್ ನ `ಎಕ್ಸ್ ಪೈರಿ’ ಡೇಟ್ ಮುಗಿದಿದೆಯಾ? ಜಸ್ಟ್ ಹೀಗೆ ಚೆಕ್ ಮಾಡಿಕೊಳ್ಳಿ

09/02/2026 2:52 PM

BREAKING: ನಮ್ಮ ಮೆಟ್ರೋ ದರ ಏರಿಕೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಸಂಸದ ತೇಜಸ್ವಿ ಸೂರ್ಯ ಪೊಲೀಸರು ವಶಕ್ಕೆ

09/02/2026 2:47 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.