BIG NEWS: ಉತ್ತರ ಪ್ರದೇಶದಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಳ: 194 ಕೇಸ್ ಪತ್ತೆ | Dengue cases rise in UP
ಗೋರಖ್‌ಪುರ (ಉತ್ತರ ಪ್ರದೇಶ) : ಉತ್ತರ ಪ್ರದೇಶದ ಗೋರಖ್‌ಪುರ ಜಿಲ್ಲೆಯ ಹಲವಾರು ಭಾಗಗಳಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ವರದಿಯಾಗಿದೆ. ಗೋರಖ್‌ಪುರದಲ್ಲಿ ಈ ವರ್ಷ ಇದುವರೆಗೆ 194 ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ ಎಂದು ಜಿಲ್ಲಾ ಮಲೇರಿಯಾ ಅಧಿಕಾರಿ ಡಾ.ಅಂಗದ್ ಕುಮಾರ್ ಸಿಂಗ್ ತಿಳಿಸಿದ್ದಾರೆ. ಆದರೆ, ಸೋಂಕಿತ ಈಡಿಸ್ ಸೊಳ್ಳೆಗಳ ಕಡಿತದಿಂದ ಹರಡುವ ಡೆಂಗ್ಯೂಗೆ ಇದುವರೆಗೆ ಯಾವುದೇ ಸಾವು ಸಂಭವಿಸಿಲ್ಲ ಎಂದಿದ್ದಾರೆ. ಆರೋಗ್ಯ ಇಲಾಖೆ ತಂಡಗಳು ರೋಗ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತಿವೆ. ಶುದ್ಧ ನೀರಿನಲ್ಲಿ ಈಡಿಸ್ ಸೊಳ್ಳೆಗಳು … Continue reading BIG NEWS: ಉತ್ತರ ಪ್ರದೇಶದಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಳ: 194 ಕೇಸ್ ಪತ್ತೆ | Dengue cases rise in UP
Copy and paste this URL into your WordPress site to embed
Copy and paste this code into your site to embed