‘ಡೆಂಗ್ಯೂ’ ಸಾಂಕ್ರಾಮಿಕ ಕಾಯಿಲೆ, ಸ್ವಚ್ಛತೆ ಕಾಪಾಡಿ: ಇಲ್ಲದಿದ್ದರೇ ನಗರ, ಗ್ರಾಮೀಣ ಪ್ರದೇಶಗಳಲ್ಲಿ ಈ ದಂಡ ಫಿಕ್ಸ್
ಬೆಂಗಳೂರು: ರಾಜ್ಯ ಸರ್ಕಾರದಿಂದ ಡೆಂಗ್ಯೂ ರೋಗವನ್ನು ಸಾಂಕ್ರಾಮಿಕ ಕಾಯಿಲೆ ಎಂಬುದಾಗಿ ಘೋಷಣೆ ಮಾಡಿದೆ. ಜೊತೆ ಜೊತೆಗೆ ಸ್ವಚ್ಛತೆಯನ್ನು ಕಾಪಾಡುವಂತೆಯೂ ಖಡಕ್ ಸೂಚನೆ ನೀಡಿದೆ. ಒಂದು ವೇಳೆ ಸ್ವಚ್ಛತೆಯನ್ನು ಕಾಪಾಡದೇ ಇದ್ದರೇ ದಂಡ ವಿಧಿಸುವುದಾಗಿ ಎಚ್ಚರಿಕೆ ನೀಡಿದೆ. ಡೆಂಘಿ ಜ್ವರವನ್ನು ಸಾಂಕ್ರಾಮಿಕ ಕಾಯಿಲೆ ಎಂದು ಘೋಷಿಸಲಾಗಿದೆ. ರಾಜ್ಯದಲ್ಲಿ ಈ ವರ್ಷ ಡೆಂಘಿ ಪ್ರಕರಣಗಳು ಅಧಿಕ ಸಂಖ್ಯೆಯಲ್ಲಿ ವರದಿಯಾದ ಕಾರಣದಿಂದ ಈ ಕ್ರಮ ಕೈಗೊಳ್ಳಲಾಗಿದೆ. ಸಾಂಕ್ರಾಮಿಕ ರೋಗಗಳ ಕಾಯ್ದೆ-2020ರ ಅಡಿಯ ನಿಯಮಗಳಿಗೆ ತಿದ್ದುಪಡಿ ಮಾಡಿ, “ಕರ್ನಾಟಕ ಸಾಂಕ್ರಾಮಿಕ ರೋಗಗಳು (ತಿದ್ದುಪಡಿ … Continue reading ‘ಡೆಂಗ್ಯೂ’ ಸಾಂಕ್ರಾಮಿಕ ಕಾಯಿಲೆ, ಸ್ವಚ್ಛತೆ ಕಾಪಾಡಿ: ಇಲ್ಲದಿದ್ದರೇ ನಗರ, ಗ್ರಾಮೀಣ ಪ್ರದೇಶಗಳಲ್ಲಿ ಈ ದಂಡ ಫಿಕ್ಸ್
Copy and paste this URL into your WordPress site to embed
Copy and paste this code into your site to embed