ಗಣೇಶ ಹಬ್ಬದ ಹೊತ್ತಲ್ಲೇ ಮುಂದುವರೆದ ಡೆಂಗ್ಯೂ ಆರ್ಭಟ: ಇಂದು 169 ಕೇಸ್ ಪತ್ತೆ | Dengue Case

ಬೆಂಗಳೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ ಹೊತ್ತಲ್ಲೇ ಡೆಂಗ್ಯೂ ಕೇಸ್ ಆರ್ಭಟ ಮುಂದುವರೆದಿದೆ. ಕಳೆದ 24 ಗಂಟೆಯಲ್ಲಿ ರಾಜ್ಯಾಧ್ಯಂತ 169 ಡೆಂಗ್ಯೂ ಕೇಸ್ ಪತ್ತೆಯಾಗಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ 82, ಬೆಂಗಳೂರು ನಗರ, ಗ್ರಾಮಾಂತರ ಪ್ರದೇಶಗಳಲ್ಲಿ ತಲಾ ಮೂರು, ಕೋಲಾರ, ಶಿವಮೊಗ್ಗ, ವಿಜಯನಗರ ಹಾಗೂ ಕೊಡಗು ಜಿಲ್ಲೆಯಲ್ಲಿ ತಲಾ 2 ಕೇಸ್ ಪತ್ತೆಯಾಗಿರುವುದಾಗಿ ಹೇಳಿದೆ. ಚಿಕ್ಕಬಳ್ಳಾಪುರ 3, ತುಮಕೂರು 8, ಚಿತ್ರದುರ್ಗ, ದಾವಣಗೆರೆ, ಧಾರವಾಡ ಜಿಲ್ಲೆಯಲ್ಲಿ ತಲಾ 4 … Continue reading ಗಣೇಶ ಹಬ್ಬದ ಹೊತ್ತಲ್ಲೇ ಮುಂದುವರೆದ ಡೆಂಗ್ಯೂ ಆರ್ಭಟ: ಇಂದು 169 ಕೇಸ್ ಪತ್ತೆ | Dengue Case