BREAKING: ರಾಜ್ಯಾಧ್ಯಂತ ಡೆಂಗ್ಯೂ ಆರ್ಭಟ: ಇಂದು ಒಂದೇ ದಿನ 437 ಜನರಿಗೆ ಪಾಸಿಟಿವ್ | Dengue Case

ಬೆಂಗಳೂರು: ರಾಜ್ಯಾಧ್ಯಂತ ಇಂದು ಡೆಂಗ್ಯೂ ಆರ್ಭಟಿಸಿದೆ. ಕಳೆದ 24 ಗಂಟೆಯಲ್ಲಿ 437 ಜನರಿಗೆ ಡೆಂಗ್ಯೂ ಪಾಸಿಟಿವ್ ಅಂತ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಮಾಹಿತಿ ನೀಡಿದ್ದು, ಕಳೆದ 24 ಗಂಟೆಯಲ್ಲಿ 2704 ಜನರನ್ನು ಡೆಂಗ್ಯೂ ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ 437 ಮಂದಿಗೆ ಡೆಂಗ್ಯೂ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ಸೋಂಕಿತರ ಸಂಖ್ಯೆ 8,658ಕ್ಕೆ ಏರಿಕೆಯಾಗಿದೆ ಅಂತ ತಿಳಿಸಿದೆ. ಇಂದು 1 ವರ್ಷದೊಳಗಿನ 7 ಮಕ್ಕಳಿಗೆ, 18 ವರ್ಷದೊಳಗಿನ … Continue reading BREAKING: ರಾಜ್ಯಾಧ್ಯಂತ ಡೆಂಗ್ಯೂ ಆರ್ಭಟ: ಇಂದು ಒಂದೇ ದಿನ 437 ಜನರಿಗೆ ಪಾಸಿಟಿವ್ | Dengue Case