ರಾಜ್ಯಾಧ್ಯಂತ ‘ಡೆಂಗ್ಯೂ’ ಆರ್ಭಟ: ‘ಆರೋಗ್ಯ ಇಲಾಖೆ’ಯಿಂದ ಈ ಕಟ್ಟುನಿಟ್ಟಿನ ಕ್ರಮಕ್ಕೆ ಆದೇಶ
ಬೆಂಗಳೂರು: ರಾಜ್ಯಾಧ್ಯಂತ ದಿನೇ ದಿನೇ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನಲೆಯಲ್ಲಿ ಎನ್ ವಿ ಬಿಡಿಸಿಪಿ, ಡೆಂಗ್ಯೂ ಜ್ವರ ಮುಂಜಾಗ್ರತೆ ಹಾಗೂ ನಿಯಂತ್ರಣಕ್ಕೆ ಹೆಚ್ಚುವರಿಯಾಗಿ ಈ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಖಡಕ್ ಸೂಚನೆ ನೀಡಿದೆ. ಈ ಸಂಬಂಧ ರಾಜ್ಯ ಆರೋಗ್ಯ ಇಲಾಖೆಯಿಂದ ಸುತ್ತೋಲೆ ಹೊರಡಿಸಿದ್ದು, ಪ್ರಸ್ತುತ ರಾಜ್ಯದ ಡೆಂಗಿ ಜ್ವರ ಪರಿಸ್ಥಿತಿ ಹಾಗೂ ಮಳೆಗಾಲದ ಹಿನ್ನೆಲೆಯಲ್ಲಿ, ಡೆಂಗಿ ಜ್ವರ ಪಕರಣಗಳ ಚಿಕಿತ್ಸೆ ಹಾಗೂ ಸಮರ್ಪಕ ನಿರ್ವಹಣೆಯು ಪ್ರಮುಖವಾಗಿದ್ದು, ಫಲಿತಾಂಶ ಆಧಾರಿತವಾಗಿರುವುದು ಅಗತ್ಯವಾಗಿದೆ. ಅದರಂತೆ, … Continue reading ರಾಜ್ಯಾಧ್ಯಂತ ‘ಡೆಂಗ್ಯೂ’ ಆರ್ಭಟ: ‘ಆರೋಗ್ಯ ಇಲಾಖೆ’ಯಿಂದ ಈ ಕಟ್ಟುನಿಟ್ಟಿನ ಕ್ರಮಕ್ಕೆ ಆದೇಶ
Copy and paste this URL into your WordPress site to embed
Copy and paste this code into your site to embed