ರಾಜ್ಯದಲ್ಲಿ ‘ಡೆಂಘಿ’ ಅಬ್ಬರ : ಚಿಕಿತ್ಸೆ ನೆರವಿಗಾಗಿ ‘ಉಚಿತ ಸಹಾಯವಾಣಿ’ ಆರಂಭಿಸಿದ ಆರೋಗ್ಯ ಇಲಾಖೆ

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು ಈಗಾಗಲೇ ಡೆಂಗ್ಯೂ ರೋಗವನ್ನು ತಡೆಗಟ್ಟಲು ಆರೋಗ್ಯ ಇಲಾಖೆ ಹಲವು ಕ್ರಮ ಕೈಗೊಂಡಿದೆ. ಆದರೆ ಇದೀಗ ಡೆಂಘಿ ಜ್ವರಕ್ಕೆ ಚಿಕಿತ್ಸೆ ಲಭ್ಯವಾಗುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯಿಂದ ಉಚಿತ ಸಹಾಯವಾಣಿ ಆರಂಭಿಸಲಾಗಿದೆ. ಹೌದು ಈ ವರ್ಷ ರಾಜ್ಯದಲ್ಲಿ ಉತ್ತಮವಾಗಿ ಮಳೆ ಆಗುತ್ತಿದ್ದು, ಎಲ್ಲೆಡೆ ನೀರು ನಿಂತುಕೊಂಡು ಅಪಾಯಕಾರಿ ಸೊಳ್ಳೆಗಳ ಸಂತಾನೋತ್ಪತ್ತಿ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಡೆಂಘೀ ಜ್ವರದ ಪ್ರಕರಣಗಳು 11 ಸಾವಿರಕ್ಕಿಂತ ಹೆಚ್ಚಾಗಿದ್ದು, 8 ಜನರು ಸಾವನ್ನಪ್ಪಿದ್ದಾರೆ. … Continue reading ರಾಜ್ಯದಲ್ಲಿ ‘ಡೆಂಘಿ’ ಅಬ್ಬರ : ಚಿಕಿತ್ಸೆ ನೆರವಿಗಾಗಿ ‘ಉಚಿತ ಸಹಾಯವಾಣಿ’ ಆರಂಭಿಸಿದ ಆರೋಗ್ಯ ಇಲಾಖೆ