BREAKING: ಬೆಂಗಳೂರಲ್ಲಿ ‘ಡೆಂಗ್ಯೂ’ ಆರ್ಭಟ: ಚಿಕಿತ್ಸೆಗೆ ‘ಐದು ಸರ್ಕಾರಿ ಆಸ್ಪತ್ರೆ’ಗಳಲ್ಲಿ ಬೆಡ್ ಮೀಸಲು | Dengue Case

ಬೆಂಗಳೂರು: ನಗರದಲ್ಲಿ ದಿನೇ ದಿನೇ ಡೆಂಗ್ಯೂ ಆರ್ಭಟಿಸುತ್ತಿದೆ. ಕೋವಿಡ್ ನಂತ್ರ ವ್ಯಾಪಕವಾಗಿ ಹೆಚ್ಚಾಗುತ್ತಿರುವಂತ ಡೆಂಗ್ಯೂ ಪೀಡಿತರಿಗೆ ಚಿಕಿತ್ಸೆಗಾಗಿ ಬೆಂಗಳೂರಿನ ಐದು ಸರ್ಕಾರಿ ಆಸ್ಪತ್ರೆಗಳಲ್ಲಿ ಬೆಡ್ ಮೀಸಲಿರಿಸಲಾಗಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಮೀಷನರ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. ಅದರಲ್ಲಿ ನಗರದಲ್ಲಿ ಡೆಂಗ್ಯೂ ಪೀಡಿತರ ಸಂಖ್ಯೆ ಹೆಚ್ಚಾಗುತ್ತಿದೆ. ಡೆಂಗ್ಯೂ ನಿಯಂತ್ರಣಕ್ಕೂ ಸೂಕ್ತ ಕ್ರಮ ವಹಿಸಲಾಗಿದೆ ಅಂತ ಹೇಳಿದ್ದಾರೆ. ಬೆಂಗಳೂರಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡುವುದಕ್ಕಾಗಿ ಸರ್ಕಾರಿ … Continue reading BREAKING: ಬೆಂಗಳೂರಲ್ಲಿ ‘ಡೆಂಗ್ಯೂ’ ಆರ್ಭಟ: ಚಿಕಿತ್ಸೆಗೆ ‘ಐದು ಸರ್ಕಾರಿ ಆಸ್ಪತ್ರೆ’ಗಳಲ್ಲಿ ಬೆಡ್ ಮೀಸಲು | Dengue Case