ರಾಜ್ಯದಲ್ಲಿ ‘ಡೆಂಗ್ಯೂ’ ಆರ್ಭಟ: ‘ಆರೋಗ್ಯ ಇಲಾಖೆ’ಯಿಂದ ಈ ನಿಯಂತ್ರಣ, ಮುಂಜಾಗ್ರತಾ ಕ್ರಮಕ್ಕೆ ಆದೇಶ

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಆರ್ಭಟಿಸುತ್ತಿದೆ. ಈ ಹೊತ್ತಿನಲ್ಲೇ ಆರೋಗ್ಯ ಇಲಾಖೆಯಿಂದ ನಿಯಂತ್ರಣ ಕ್ರಮ, ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಆದೇಶ ಹೊರಡಿಸಲಾಗಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಬಿಡುಗಡೆ ಮಾಡಲಾಗಿದೆ. ಡೆಂಗ್ಯೂ ಜ್ವರವು ವೈರಲ್ ಸೋಂಕುಗಳಲ್ಲಿ ಒಂದಾಗಿದೆ. ಡೆಂಗ್ಯೂ, ಸೊಳ್ಳೆಯಿಂದ ಹರಡುವ ಕಾಯಿಲೆಯಾಗಿದ್ದು, ಹಗಲು ಹೊತ್ತಿನಲ್ಲಿ ಕಚ್ಚುವ ಈಡಿಸ್ ಜಾತಿಯ ಸೊಳ್ಳೆಗಳಿಂದ ಡೆಂಗಿ ಜ್ವರವು ಒಬ್ಬರಿಂದ ಒಬ್ಬರಿಗೆ  ಹರಡುತ್ತದೆ ಎಂದು ತಿಳಿಸಿದೆ. ರೋಗಲಕ್ಷಣಗಳು ಸೊಳ್ಳೆ ಕಚ್ಚಿದ ನಾಲ್ಕರಿಂದ ಹತ್ತು ದಿನಗಳ ಒಳಗೆ ರೋಗ ಲಕ್ಷಣಗಳು … Continue reading ರಾಜ್ಯದಲ್ಲಿ ‘ಡೆಂಗ್ಯೂ’ ಆರ್ಭಟ: ‘ಆರೋಗ್ಯ ಇಲಾಖೆ’ಯಿಂದ ಈ ನಿಯಂತ್ರಣ, ಮುಂಜಾಗ್ರತಾ ಕ್ರಮಕ್ಕೆ ಆದೇಶ