BREAKING: ರಾಜ್ಯದಲ್ಲಿ ಡೆಂಗ್ಯೂ ಆರ್ಭಟ: ನಾಳೆ DC, CEO ಜೊತೆ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಮಹತ್ವದ ಸಭೆ | Dengue outbreak

ಬೆಂಗಳೂರು: ರಾಜ್ಯಾಧ್ಯಂತ ಡೆಂಗ್ಯೂ ಜ್ವರ ಆರ್ಭಟಿಸಿದೆ. ಈ ಆರ್ಭಟಕ್ಕೆ ಬ್ರೇಕ್ ಹಾಕೋ ನಿಟ್ಟಿನಲ್ಲಿ ನಾಳೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಮಹತ್ವದ ಸಭೆ ನಿಗದಿ ಪಡಿಸಲಾಗಿದೆ. ಈ ಹಿಂದೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಡೆಂಗ್ಯೂ ನಿಯಂತ್ರಣಕ್ಕಾಗಿ ಆರೋಗ್ಯ ಮತ್ತು ಕಂದಾಯ ಇಲಾಖೆಯ ಸಮನ್ವಯ ಸಭೆ ನಡೆಸಲಾಗಿತ್ತು. ಈ ಬೆನ್ನಲ್ಲೇ ನಾಳೆ ಆರೋಗ್ಯ ಇಲಾಖೆಯ ಅಧಿಕಾರಿಗಳ ಜೊತೆಗೆ ಸಚಿವ ದಿನೇಶ್ ಗುಂಡೂರಾವ್ ಸಭೆ ನಡೆಸಲಿದ್ದಾರೆ. ದಿನಾಂಕ 04-07-2024ರಂದು ವಿಧಾನಸೌಧದ ಕೊಠಡಿ ಸಂಖ್ಯೆ 122ರಲ್ಲಿ ಮಧ್ಯಾಹ್ನ … Continue reading BREAKING: ರಾಜ್ಯದಲ್ಲಿ ಡೆಂಗ್ಯೂ ಆರ್ಭಟ: ನಾಳೆ DC, CEO ಜೊತೆ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಮಹತ್ವದ ಸಭೆ | Dengue outbreak