BIG NEWS: ರಾಜ್ಯದಲ್ಲಿ ‘ಡೆಂಗ್ಯೂ’ ಭೀತಿ : ಎಲ್ಲಾ ಶಾಲೆಗಳಿಗೆ ‘ಶಿಕ್ಷಣ ಇಲಾಖೆ’ಯಿಂದ ಮಾರ್ಗಸೂಚಿ ಪ್ರಕಟ

ಬೆಂಗಳೂರು : ರಾಜ್ಯಾದ್ಯಂತ ಡೆಂಗ್ಯೂ ಜ್ವರ ಪ್ರಕರಣಗಳು ಹೆಚ್ವಳವಾಗಿದ್ದು. ಈ ಹಿನ್ನಲೆಯಲ್ಲಿ ಶಿಕ್ಷಣ ಇಲಾಖೆ ಎಲ್ಲಾ ಶಾಲೆಗಳಿಗೆ ಮಾರ್ಗಸೂಚಿ ಪ್ರಕಟಿಸಿದೆ. ಎನ್ ವಿ ಬಿ ಡಿಸಿ ಪಿ : ಡೆಂಗಿ ಜ್ವರ ಮುಂಜಾಗ್ರತೆ ಹಾಗೂ ನಿಯಂತ್ರಣ, ಹೆಚ್ಚುವರಿ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚನೆ ನೀಡಿದೆ. ಪ್ರಸ್ತುತ ರಾಜ್ಯದ ಡೆಂಗಿ ಜ್ವರ ಪರಿಸ್ಥಿತಿ ಹಾಗೂ ಮಳೆಗಾಲದ ಹಿನ್ನೆಲೆಯಲ್ಲಿ, ಡೆಂಗಿ ಜ್ವರ ಪ್ರಕರಣಗಳ ಚಿಕಿತ್ಸೆ ಹಾಗೂ ಸಮರ್ಪಕ ನಿರ್ವಹಣೆಯು ಪ್ರಮುಖವಾಗಿದ್ದು, ಫಲಿತಾಂಶ ಆಧಾರಿತವಾಗಿರುವುದು ಅಗತ್ಯವಾಗಿದೆ. ಅದರಂತೆ, ಸಂಬಂಧಪಟ್ಟವರು ಈ ಕೆಳಕಂಡ … Continue reading BIG NEWS: ರಾಜ್ಯದಲ್ಲಿ ‘ಡೆಂಗ್ಯೂ’ ಭೀತಿ : ಎಲ್ಲಾ ಶಾಲೆಗಳಿಗೆ ‘ಶಿಕ್ಷಣ ಇಲಾಖೆ’ಯಿಂದ ಮಾರ್ಗಸೂಚಿ ಪ್ರಕಟ