Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಭಾರತದಲ್ಲಿ `ಬಕ್ರೀದ್’  ಜೂನ್ 6 ಅಥವಾ ಜೂನ್ 7 ಕ್ಕೆ? ಸರಿಯಾದ ದಿನಾಂಕವನ್ನು ಇಲ್ಲಿ ತಿಳಿದುಕೊಳ್ಳಿ

05/06/2025 7:05 AM

BIG NEWS : 384 ಗೆಜೆಟೆಡ್ ಪ್ರೊಬೇಷನರ್ ಅಧಿಸೂಚನೆ ರದ್ದು : KAT ಮಹತ್ವದ ಆದೇಶ.!

05/06/2025 6:56 AM

BIG NEWS : ಹಳೆ ಪಿಂಚಣಿ ನಿರೀಕ್ಷೆಯಲ್ಲಿದ್ದ `ರಾಜ್ಯ ಸರ್ಕಾರಿ ನೌಕರರಿಗೆ’ ಗುಡ್ ನ್ಯೂಸ್ : `OPS’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ.!

05/06/2025 6:41 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕರ್ನಾಟಕ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ: ಇದು 7 ಕೋಟಿ ಕನ್ನಡಿಗರಿಗೆ ಮಾಡಿದ ಅಪಮಾನ – ಸಿಎಂ ಸಿದ್ಧರಾಮಯ್ಯ
KARNATAKA

ಕರ್ನಾಟಕ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ: ಇದು 7 ಕೋಟಿ ಕನ್ನಡಿಗರಿಗೆ ಮಾಡಿದ ಅಪಮಾನ – ಸಿಎಂ ಸಿದ್ಧರಾಮಯ್ಯ

By kannadanewsnow0909/01/2024 9:16 PM

ಬೆಂಗಳೂರು: ಜನವರಿ 26ರಂದು ಹೊಸದಿಲ್ಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡುವ ಮೂಲಕ ಕೇಂದ್ರ ಸರ್ಕಾರವು ನಾಡಿನ ಏಳು ಕೋಟಿ ಕನ್ನಡಿಗರಿಗೆ ಅಪಮಾನ ಮಾಡಿದೆ. ಕಳೆದ ವರ್ಷ ಕೂಡ ಮೊದಲಿಗೆ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡಿ, ವಿವಾದದ ಸ್ವರೂಪ ಪಡೆದ ನಂತರ ಅನುಮತಿ ನೀಡಿತ್ತು, ಈ ಬಾರಿ ಮತ್ತೆ ಕನ್ನಡಿಗರನ್ನು ಅವಮಾನಿಸುವ ತನ್ನ ಚಾಳಿಯನ್ನು ಮುಂದುವರೆಸಿದೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಕಿಡಿಕಾರಿದ್ದಾರೆ.

ಈ ಬಗ್ಗೆ ಎಕ್ಸ್ ಮಾಡಿರುವಂತ ಅವರು, ನವಕರ್ನಾಟಕದ ಅಭಿವೃದ್ಧಿಯ ದೃಷ್ಠಾರ, ಸಾಮಾಜಿಕ ನ್ಯಾಯದ ಹರಿಕಾರ, ನೀರಾವರಿ, ಬ್ಯಾಂಕಿಂಗ್‌, ಮೂಲಸೌಕರ್ಯದ ಕ್ಷೇತ್ರಗಳ ಅಭಿವೃದ್ದಿಯ ಮೂಲಕ ಮೈಸೂರನ್ನು ಒಂದು ಮಾದರಿ ರಾಜ್ಯವಾಗಿ ಕಟ್ಟಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರ ಸ್ತಬ್ಧಚಿತ್ರ, ರಾಜಧಾನಿ ಬೆಂಗಳೂರಿನ ಗ್ರಾಮದೇವತೆ, ಸುಮಾರು 10ನೇ ಶತಮಾನದಲ್ಲಿ ನಿರ್ಮಿಸಿಲ್ಪಟ್ಟ ಅಣ್ಣಮ್ಮದೇವಿಯ ದೇವಸ್ಥಾನದ ಸ್ತಬ್ಧಚಿತ್ರ ಒಳಗೊಂಡಂತೆ ಸುಮಾರು 4 ಸ್ತಬ್ಧಚಿತ್ರ ಮಾದರಿಗಳಿಗೆ ಅವಕಾಶ ಕೋರಿ ಕೇಂದ್ರಕ್ಕೆ ಮನವಿ ಮಾಡಲಾಗಿತ್ತು. ಆದರೆ ಕೇಂದ್ರದ ಆಯ್ಕೆ ಸಮಿತಿಯು ನಮ್ಮ ಮನವಿಯನ್ನು ತಿರಸ್ಕರಿಸಿ, ನಾಡಿನ ಅಸೀಮ ಸಾಧನೆ ಮತ್ತು ಮಾದರಿ ಸಾಧಕರನ್ನು ದೇಶಕ್ಕೆ ಪರಿಚಯಿಸುವ ಅವಕಾಶವನ್ನು ಕಸಿದುಕೊಂಡಿದೆ ಎಂದು ವಾಗ್ಧಾಳಿ ನಡೆಸಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಿರುವುದು ಕೇಂದ್ರದ ಬಿಜೆಪಿ ಸರ್ಕಾರಕ್ಕೆ ನುಂಗಲಾರದ ತುತ್ತಾಗಿದೆ. ತೆರಿಗೆ ಪಾಲಿನಲ್ಲಿ ವಂಚನೆ, ಬರಪರಿಹಾರದಲ್ಲಿ ಅನ್ಯಾಯ, ಕನ್ನಡಿಗರು ಕಟ್ಟಿರುವ ಬ್ಯಾಂಕು, ಬಂದರು, ವಿಮಾನ ನಿಲ್ದಾಣಗಳ ಮಾರಾಟ ಹೀಗೆ ಹೆಜ್ಜೆಹೆಜ್ಜೆಗೂ ಕನ್ನಡಿಗರ ಮೇಲೆ ಕೇಂದ್ರ ಸರ್ಕಾರ ರಾಜಕೀಯ ದುರುದ್ದೇಶದಿಂದ ಪ್ರಹಾರ ಮಾಡುತ್ತಿದೆ. ಇದರ ಜೊತೆಗೆ ಈಗ ಸ್ತಬ್ಧಚಿತ್ರ ಪ್ರದರ್ಶನದಲ್ಲಿ ರಾಜ್ಯಕ್ಕೆ ಅವಕಾಶ ನಿರಾಕರಿಸಿ ನಮ್ಮ ಅಸ್ಮಿತೆಯ ಮೇಲೆ ದಾಳಿಗೆ ಇಳಿದಿದೆ ಗುಡುಗಿದ್ದಾರೆ.

ಕನ್ನಡ-ಕನ್ನಡಿಗ ಮತ್ತು ಕರ್ನಾಟಕಕ್ಕೆ ನಿರಂತರವಾಗಿ ಕೇಂದ್ರ ಸರ್ಕಾರದಿಂದ ಆಗುತ್ತಿರುವ ಅನ್ಯಾಯದಿಂದ ಕನ್ನಡಿಗರು ಈಗಾಗಲೇ ರೋಸಿಹೋಗಿದ್ದಾರೆ. ಅವರ ತಾಳ್ಮೆಯನ್ನು ಪರೀಕ್ಷಿಸಲು ಕೇಂದ್ರ ಸರ್ಕಾರ ಹೋಗಬಾರದು ಎಂದಿದ್ದಾರೆ.

ಈಗಲೂ ಕಾಲ ಮಿಂಚಿಲ್ಲ, ಕೇಂದ್ರ ಸರ್ಕಾರ ತಕ್ಷಣ ತನ್ನ ತಪ್ಪನ್ನು ತಿದ್ದಿಕೊಂಡು ಕರ್ನಾಟಕಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಿಕೊಂಡು ದೇಶದ ಹೆಮ್ಮೆಯ ಗಣರಾಜ್ಯೋತ್ಸವ ಪರೇಡ್ ನಲ್ಲಿ ಸ್ತಬ್ಧಚಿತ್ರ ಪ್ರದರ್ಶನದಲ್ಲಿ ನಮಗೆ ಅವಕಾಶ ನೀಡಬೇಕು ಎಂದು ಒತ್ತಾಯ ಮಾಡುತ್ತೇನೆ ಎಂದು ಹೇಳಿದ್ದಾರೆ.

‘ಸವದತ್ತಿ ಯಲ್ಲಮ್ಮನ ಭಕ್ತ’ರಿಗೆ ಗುಡ್ ನ್ಯೂಸ್: ಸಮಗ್ರ ಅಭಿವೃದ್ಧಿಗೆ ‘ಸಚಿವ ರಾಮಲಿಂಗಾರೆಡ್ಡಿ’ ಮಾಸ್ಟ‌ರ್ ಫ್ಲ್ಯಾನ್

BREAKING: ‘ಕೆಇಎ’ಯಿಂದ 2024ನೇ ಸಾಲಿನ ‘CET ಪರೀಕ್ಷೆ’ ದಿನಾಂಕ ಬದಲಾವಣೆ: ಹೀಗಿದೆ ವೇಳಾಪಟ್ಟಿ

Share. Facebook Twitter LinkedIn WhatsApp Email

Related Posts

BIG NEWS : ಭಾರತದಲ್ಲಿ `ಬಕ್ರೀದ್’  ಜೂನ್ 6 ಅಥವಾ ಜೂನ್ 7 ಕ್ಕೆ? ಸರಿಯಾದ ದಿನಾಂಕವನ್ನು ಇಲ್ಲಿ ತಿಳಿದುಕೊಳ್ಳಿ

05/06/2025 7:05 AM1 Min Read

BIG NEWS : 384 ಗೆಜೆಟೆಡ್ ಪ್ರೊಬೇಷನರ್ ಅಧಿಸೂಚನೆ ರದ್ದು : KAT ಮಹತ್ವದ ಆದೇಶ.!

05/06/2025 6:56 AM1 Min Read

BIG NEWS : ಹಳೆ ಪಿಂಚಣಿ ನಿರೀಕ್ಷೆಯಲ್ಲಿದ್ದ `ರಾಜ್ಯ ಸರ್ಕಾರಿ ನೌಕರರಿಗೆ’ ಗುಡ್ ನ್ಯೂಸ್ : `OPS’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ.!

05/06/2025 6:41 AM1 Min Read
Recent News

BIG NEWS : ಭಾರತದಲ್ಲಿ `ಬಕ್ರೀದ್’  ಜೂನ್ 6 ಅಥವಾ ಜೂನ್ 7 ಕ್ಕೆ? ಸರಿಯಾದ ದಿನಾಂಕವನ್ನು ಇಲ್ಲಿ ತಿಳಿದುಕೊಳ್ಳಿ

05/06/2025 7:05 AM

BIG NEWS : 384 ಗೆಜೆಟೆಡ್ ಪ್ರೊಬೇಷನರ್ ಅಧಿಸೂಚನೆ ರದ್ದು : KAT ಮಹತ್ವದ ಆದೇಶ.!

05/06/2025 6:56 AM

BIG NEWS : ಹಳೆ ಪಿಂಚಣಿ ನಿರೀಕ್ಷೆಯಲ್ಲಿದ್ದ `ರಾಜ್ಯ ಸರ್ಕಾರಿ ನೌಕರರಿಗೆ’ ಗುಡ್ ನ್ಯೂಸ್ : `OPS’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ.!

05/06/2025 6:41 AM

BREAKING : ರಾಜ್ಯ ಸರ್ಕಾರದಿಂದ 6 ಮಂದಿ ‘KAS’ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ |KAS officer Transfer

05/06/2025 6:35 AM
State News
KARNATAKA

BIG NEWS : ಭಾರತದಲ್ಲಿ `ಬಕ್ರೀದ್’  ಜೂನ್ 6 ಅಥವಾ ಜೂನ್ 7 ಕ್ಕೆ? ಸರಿಯಾದ ದಿನಾಂಕವನ್ನು ಇಲ್ಲಿ ತಿಳಿದುಕೊಳ್ಳಿ

By kannadanewsnow5705/06/2025 7:05 AM KARNATAKA 1 Min Read

ಭಾರತದಲ್ಲಿ ಬಹಳಷ್ಟು ಜನರು ಬಕ್ರೀದ್‌ನ ನಿಜವಾದ ದಿನಾಂಕದ ಬಗ್ಗೆ ಗೊಂದಲಕ್ಕೊಳಗಾಗಿದ್ದಾರೆ. ಅನೇಕ ಜನರು ನಿಖರವಾದ ದಿನಾಂಕ ಜೂನ್ 6 ಅಥವಾ…

BIG NEWS : 384 ಗೆಜೆಟೆಡ್ ಪ್ರೊಬೇಷನರ್ ಅಧಿಸೂಚನೆ ರದ್ದು : KAT ಮಹತ್ವದ ಆದೇಶ.!

05/06/2025 6:56 AM

BIG NEWS : ಹಳೆ ಪಿಂಚಣಿ ನಿರೀಕ್ಷೆಯಲ್ಲಿದ್ದ `ರಾಜ್ಯ ಸರ್ಕಾರಿ ನೌಕರರಿಗೆ’ ಗುಡ್ ನ್ಯೂಸ್ : `OPS’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ.!

05/06/2025 6:41 AM

BREAKING : ರಾಜ್ಯ ಸರ್ಕಾರದಿಂದ 6 ಮಂದಿ ‘KAS’ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ |KAS officer Transfer

05/06/2025 6:35 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.