ಬೆಂಗಳೂರು: ಜನವರಿ 26ರಂದು ಹೊಸದಿಲ್ಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡುವ ಮೂಲಕ ಕೇಂದ್ರ ಸರ್ಕಾರವು ನಾಡಿನ ಏಳು ಕೋಟಿ ಕನ್ನಡಿಗರಿಗೆ ಅಪಮಾನ ಮಾಡಿದೆ. ಕಳೆದ ವರ್ಷ ಕೂಡ ಮೊದಲಿಗೆ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡಿ, ವಿವಾದದ ಸ್ವರೂಪ ಪಡೆದ ನಂತರ ಅನುಮತಿ ನೀಡಿತ್ತು, ಈ ಬಾರಿ ಮತ್ತೆ ಕನ್ನಡಿಗರನ್ನು ಅವಮಾನಿಸುವ ತನ್ನ ಚಾಳಿಯನ್ನು ಮುಂದುವರೆಸಿದೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಕಿಡಿಕಾರಿದ್ದಾರೆ. ಈ ಬಗ್ಗೆ ಎಕ್ಸ್ ಮಾಡಿರುವಂತ ಅವರು, ನವಕರ್ನಾಟಕದ … Continue reading ಕರ್ನಾಟಕ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ: ಇದು 7 ಕೋಟಿ ಕನ್ನಡಿಗರಿಗೆ ಮಾಡಿದ ಅಪಮಾನ – ಸಿಎಂ ಸಿದ್ಧರಾಮಯ್ಯ
Copy and paste this URL into your WordPress site to embed
Copy and paste this code into your site to embed