SHOCKING NEWS: ಪಂಜಾಬ್‌ನಲ್ಲಿ ಆಸ್ಪತ್ರೆಗೆ ದಾಖಲಿಸಿಕೊಳ್ಳಲು ನಿರಾಕರಣೆ: ನೆಲದ ಮೇಲೆಯೇ ಮಗುವಿಗೆ ಜನ್ಮ ನೀಡಿದ ಮಹಿಳೆ

ಪಂಜಾಬ್‌: ಹೆರಿಗೆ ನೋವಿನಿಂದ ಆಸ್ಪತ್ರೆಗೆ ಬಂದ ಗರ್ಭಿಣಿ ಮಹಿಳೆಯನ್ನು ಅಲ್ಲಿನ ಸಿಬ್ಬಂದಿಗಳು ದಾಖಲಿಸಿಕೊಳ್ಳದೇ, ಮಹಿಳೆ ಮಹಡಿಯ ನೆಲದ ಮೇಲೆಯೇ ಮಗುವಿಗೆ ಜನ್ಮ ನೀಡಿರುವ ಆಘಾತಕಾರಿ ಘಟನೆ ಪಂಜಾಬ್‌ನ ಪಠಾಣ್‌ಕೋಟ್‌ನ ಸಿವಿಲ್ ಆಸ್ಪತ್ರೆಯಲ್ಲಿ ನಡೆದಿದೆ. ಗರ್ಭಿಣಿ ಮಹಿಳೆಯನ್ನು ಆಕೆಯ ಪತಿ ಜಂಗ್ ಬಹದ್ದೂರ್ ಆಸ್ಪತ್ರೆಗೆ ಕರೆತಂದಿದ್ದಾರೆ. ಈ ವೇಳೆ ಮಹಿಳೆಗೆ ತೀವ್ರ ಹೆರಿಗೆ ನೋವು ಕಾಣಿಸಿಕೊಂಡಿದೆ. ನನ್ನ ಪತ್ನಿಯ ಸ್ಥಿತಿ ಸರಿಯಿಲ್ಲ. ಅವಳನ್ನು ಆಸ್ಪತ್ರೆಗೆ ದಾಖಲಿಸಿಕೊಳ್ಳಿ ಎಂದು ಅಲ್ಲಿನ ಸಿಬ್ಬಂದಿ ಮತ್ತು ವೈದ್ಯರಲ್ಲಿ ವಿನಂತಿಸಿದ್ದಾರೆ. ಆದ್ರೆ, ಯಾರೂ ಕೂಡ … Continue reading SHOCKING NEWS: ಪಂಜಾಬ್‌ನಲ್ಲಿ ಆಸ್ಪತ್ರೆಗೆ ದಾಖಲಿಸಿಕೊಳ್ಳಲು ನಿರಾಕರಣೆ: ನೆಲದ ಮೇಲೆಯೇ ಮಗುವಿಗೆ ಜನ್ಮ ನೀಡಿದ ಮಹಿಳೆ