BIGG NEWS : B.S ಯಡಿಯೂರಪ್ಪ, ಸಚಿವ ಮುರುಗೇಶ್ ನಿರಾಣಿ ವಿರುದ್ಧ ಡಿನೋಟಿಫಿಕೇಶನ್ ಪ್ರಕರಣ : ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂಕೋರ್ಟ್ ಸಿ.ಜೆ.ಐ ಯು.ಯು ಲಲಿತ್

ಬೆಂಗಳೂರು: ಅಕ್ರಮ ಡಿನೋಟಿಫಿಕೇಷನ್ ಪ್ರಕರಣದಲ್ಲಿ ಬಿ.ಎಸ್ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ. ಬಿಜೆಪಿ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ  ಹಾಗೂ ಸಚಿವ ಮುರುಗೇಶ್ ನಿರಾಣಿ ವಿರುದ್ಧದ ಡಿನೋಟಿಫಿಕೇಷನ್ ಪ್ರಕರಣವನ್ನು ತಕ್ಷಣ ವಿಚಾರಣೆಗೆ ಕೈಗೆತ್ತಿಕೊಳ್ಳಲು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್  ನಿರಾಕರಿಸಿದರು. ಅಕ್ರಮ  ಡಿನೋಟಿಫಿಕೇಶನ್ ಪ್ರಕರಣ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ಎಫ್ ಐ ಆರ್ ರದ್ದುಪಡಿಸುವಂತೆ ಸುಪ್ರೀಂ ಕೋರ್ಟ್ ಗೆ ಯಡಿಯೂರಪ್ಪಅರ್ಜಿ ಸಲ್ಲಿಸಿದ್ದರು. ಆದರೆ ಸುಪ್ರೀಂಕೋರ್ಟ್ ಈ ಬಗ್ಗೆ ನಾವು ವಿಚಾರಣೆ ನಡೆಸುವುದಿಲ್ಲ ಎಂದು … Continue reading BIGG NEWS : B.S ಯಡಿಯೂರಪ್ಪ, ಸಚಿವ ಮುರುಗೇಶ್ ನಿರಾಣಿ ವಿರುದ್ಧ ಡಿನೋಟಿಫಿಕೇಶನ್ ಪ್ರಕರಣ : ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂಕೋರ್ಟ್ ಸಿ.ಜೆ.ಐ ಯು.ಯು ಲಲಿತ್