Watch Video: ದಟ್ಟವಾದ ಮಂಜಿನಿಂದಾಗಿ ಗ್ರೇಟರ್ ನೋಯ್ಡಾ ಎಕ್ಸ್‌ಪ್ರೆಸ್‌ವೇಯಲ್ಲಿ ಸರಣಿ ಅಪಘಾತ: ಹಲವಾರು ಮಂದಿಗೆ ಗಾಯ

ಗ್ರೇಟರ್ ನೋಯ್ಡಾ: ಗ್ರೇಟರ್ ನೋಯ್ಡಾದ ಪೂರ್ವ ಪೆರಿಫೆರಲ್ ಎಕ್ಸ್‌ಪ್ರೆಸ್‌ವೇಯಲ್ಲಿ ಶುಕ್ರವಾರ ಸುಮಾರು ಒಂದು ಡಜನ್ ವಾಹನಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಪೊಲೀಸರ ಪ್ರಕಾರ, ದಟ್ಟವಾದ ಮಂಜಿನಿಂದಾಗಿ ಸರಣಿ ಅಪಘಾತ ಸಂಭವಿಸಿದೆ. ದಟ್ಟ ಮಂಜು ಆವರಿಸಿದ್ದರಿಂದಾಗಿ ಹಲವಾರು ವಾಹನಗಳು ಅಪಘಾತಕ್ಕೆ ಈಡಾಗಿರುವುದಾಗಿ ಹೇಳಿದ್ದಾರೆ. ಸರಣಿ ಅಪಘಾತದಿಂದ ಹಲವರಿಗೆ ಗಾಯ ಚಕ್ರಸೈನ್‌ಪುರ ಗ್ರಾಮದ ಬಳಿ ಅಪಘಾತ ಸಂಭವಿಸಿದ್ದು, ಜನನಿಬಿಡ ಪ್ರದೇಶದಲ್ಲಿ ದೀರ್ಘ ಸಂಚಾರ ದಟ್ಟಣೆ ಉಂಟಾಗಿದೆ. ಗೋಚರತೆ ಕಡಿಮೆ ಇರುವ ಪರಿಸ್ಥಿತಿಯಲ್ಲಿ ಚಾಲಕರು … Continue reading Watch Video: ದಟ್ಟವಾದ ಮಂಜಿನಿಂದಾಗಿ ಗ್ರೇಟರ್ ನೋಯ್ಡಾ ಎಕ್ಸ್‌ಪ್ರೆಸ್‌ವೇಯಲ್ಲಿ ಸರಣಿ ಅಪಘಾತ: ಹಲವಾರು ಮಂದಿಗೆ ಗಾಯ