ಬೆಂಗಳೂರಲ್ಲಿ ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್: ಕಾಲೇಜು ಪ್ರಿನ್ಸಿಪಾಲ್ ಸೇರಿ ಐವರು ಲೆಕ್ಟರ್ ವಿರುದ್ಧ FIR

ಬೆಂಗಳೂರು: ನಗರದಲ್ಲಿ ದಂತ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದಂತ ವಿದ್ಯಾರ್ಥಿನಿ ಯಶಸ್ವಿನಿ ಆತ್ಮಹತ್ಯೆ ಪ್ರಕರಣ ಸಂಬಂಧ ಕಾಲೇಜು ಪ್ರಾಂಶುಪಾಲರು ಸೇರಿದಂತೆ ಐವರು ಲೆಕ್ಚರರ್ಸ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮೃತ ಯಶಸ್ವಿನಿ ತಾಯಿ ದೂರಿನ ಮೇರೆಗೆ ಸೂರ್ಯ ನಗರದ ಪೊಲೀಸ್ ಠಾಣೆಯಲ್ಲಿ ಕಾಲೇಜಿನ ಪ್ರಾಂಶುಪಾಲರು ಸೇರಿದಂತೆ ಐವರು ಉಪನ್ಯಾಸಕರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಜನವರಿ.8ರಂದು ಚಂದಾಪುರದ ಮನೆಯಲ್ಲಿ ಡೆಂಟಲ್ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದಂತ ವಿದ್ಯಾರ್ಥಿನಿ ಯಶಸ್ವಿನಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಡೆತ್ ನೋಟ್ ನಲ್ಲಿ ಕಿರುಕುಳದ ಬಗ್ಗೆ ಉಲ್ಲೇಖಿಸಿದ್ದರು ಎನ್ನಲಾಗಿದೆ. 2ಎ … Continue reading ಬೆಂಗಳೂರಲ್ಲಿ ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್: ಕಾಲೇಜು ಪ್ರಿನ್ಸಿಪಾಲ್ ಸೇರಿ ಐವರು ಲೆಕ್ಟರ್ ವಿರುದ್ಧ FIR