ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಿಂದ ವಿವಿಧ ಯೋಜನೆಯಡಿ ಆನ್‌ಲೈನ್ ಅರ್ಜಿ ಆಹ್ವಾನ

ಶಿವಮೊಗ್ಗ: ಶಿವಮೊಗ್ಗ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯು 2024-25ನೇ ಸಾಲಿನ ಜಿಲ್ಲಾ ವಲಯ ಯೋಜನೆಯಡಿ ಬಂಡಾವಳ ಹೂಡಿಕೆ ಸಹಾಯಧನ, ತರಬೇತಿ ಹಾಗೂ ತರಬೇತಿ ಪಡೆದ ಫಲಾನುಭವಿಗಳಿಗೆ ಸುಧಾರಿತ ಉಪಕರಣ ವಿತರಣೆ, ವೃತ್ತಿಪರ/ವೃತ್ತಿ ನಿರತ ಕುಶಲಕರ್ಮಿಗಳಿಗೆ ಉಚಿತವಾಗಿ ಸುಧಾರಿತ ಸಲಕರಣೆ ಸರಬರಾಜು ಮತ್ತು ಬಡ್ಡಿ ಸಹಾಯಧನ ಸೌಲಭ್ಯ ನೀಡಲು ಆಸಕ್ತ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ಆಸಕ್ತರು ಇಲಾಖೆಯ https://shimoga.nic.in ಪೊರ್ಟಲ್ ಮೂಲಕ ದಿ: 30/08/2024 ರೊಳಗಾಗಿ ಸೂಕ್ತ ದಾಖಲೆಗಳೊಂದಿಗೆ ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ … Continue reading ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಿಂದ ವಿವಿಧ ಯೋಜನೆಯಡಿ ಆನ್‌ಲೈನ್ ಅರ್ಜಿ ಆಹ್ವಾನ