BREAKING: ‘ಕನ್ನಡ ಮತ್ತು ಸಂಸ್ಕೃತಿ ಇಲಾಖೆ’ಯಿಂದ ವಿವಿಧ ‘ರಾಷ್ಟ್ರೀಯ, ರಾಜ್ಯ ಪ್ರಶಸ್ತಿ’ಗಳ ಪ್ರಕಟ: ಇಲ್ಲಿದೆ ಸಂಪೂರ್ಣ ಪಟ್ಟಿ

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವಿವಿಧ ರಾಷ್ಟ್ರೀಯ ಹಾಗೂ ರಾಜ್ಯ ಪ್ರಶಸ್ತಿಗಳ ಘೋಷಣೆ ಮಾಡಲಾಗಿದೆ. ಬಸವ, ಮಹಾವೀರ, ಚೌಡಯ್ಯ ಹಾಗೂ ಪಂಪ ಪ್ರಶಸ್ತಿ ಸೇರಿದಂತೆ ವಿವಿಧ ಪ್ರಶಸ್ತಿಗಳಿಗೆ ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿ ಪುರಸ್ಕೃತರಿಗೆ ಜನವರಿ 31ಕ್ಕೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಕೊಡಮಾಡುವ ವಿವಿಧ ರಾಷ್ಟ್ರೀಯ ಮತ್ತು ರಾಜ್ಯ ಪ್ರಶಸ್ತಿಗಳ ಪುರಸ್ಕೃತರನ್ನು ಆಯ್ಕೆ ಸಮಿತಿಗಳ ಮೂಲಕ ಆಯ್ಕೆ ಮಾಡಲಾಗಿದೆ. ಬಸವ ರಾಷ್ಟ್ರೀಯ ಪುರಸ್ಕಾರಕ್ಕೆ ಶ್ರೀ ಆನಂದ್‌ ತೆಲ್ತುಂಬಡೆ ಹಾಗೂ ಡಾ. ಎನ್‌.ಜಿ. ಮಹದೇವಪ್ಪ … Continue reading BREAKING: ‘ಕನ್ನಡ ಮತ್ತು ಸಂಸ್ಕೃತಿ ಇಲಾಖೆ’ಯಿಂದ ವಿವಿಧ ‘ರಾಷ್ಟ್ರೀಯ, ರಾಜ್ಯ ಪ್ರಶಸ್ತಿ’ಗಳ ಪ್ರಕಟ: ಇಲ್ಲಿದೆ ಸಂಪೂರ್ಣ ಪಟ್ಟಿ