6 ರಿಂದ 9ನೇ ತರಗತಿ ವಿದ್ಯಾರ್ಥಿಗಳ ಗಮನಕ್ಕೆ: ಅಂಚೆ ಇಲಾಖೆಯಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ದಾವಣಗೆರೆ : ಅಂಚೆ ಇಲಾಖೆಯಿಂದ 6 ರಿಂದ 9 ನೇ ತರಗತಿ ವಿದ್ಯಾರ್ಥಿಗಳಿಗೆ ಅಂಚೆ ಚೀಟಿಗಳ ಸಂಗ್ರಹಕ್ಕೆ ಉತ್ತೇಜಿಸಲು ‘ದೀನ್ ದಯಾಳ ಸ್ಪರ್ಶ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿ ಅಂಚೆ ಚೀಟಿಗಳ ಮೌಲ್ಯ ಮತ್ತು ಸಂಶೋಧನೆಯ ಕುರಿತಾದ ಹವ್ಯಾಸ ಬೆಳೆಸಲು ವಿದ್ಯಾರ್ಥಿವೇತನ ನೀಡಲಾಗುವುದು. ಚಿಕ್ಕ ವಯಸ್ಸಿನಲ್ಲಿ ಮಕ್ಕಳಲ್ಲಿ ಅಂಚೆ ಚೀಟಿಗಳ ಸಂಗ್ರಹ ಉತ್ತೇಜನದ ಮೂಲಕ ಸದಾಭಿರುಚಿಯ ಆರೋಗ್ಯ ಪೂರ್ಣ ಜ್ಞಾನಾಧಾರಿತ ಹವ್ಯಾಸ ಬೆಳೆಸುವ್ಯದು ಇದರ ಉದ್ದೇಶವಾಗಿದೆ. 2023-24 ನೇ ಶೈಕ್ಷಣಿಕ ವರ್ಷದಲ್ಲಿ ಶೇ 60ರಷ್ಟು ಅಂಕ … Continue reading 6 ರಿಂದ 9ನೇ ತರಗತಿ ವಿದ್ಯಾರ್ಥಿಗಳ ಗಮನಕ್ಕೆ: ಅಂಚೆ ಇಲಾಖೆಯಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ