ಸಮಾಜ ಕಲ್ಯಾಣ ಇಲಾಖೆಯಿಂದ ವಿವಿಧ ಕೌಶಲ್ಯಾಭಿವೃದ್ಧಿ ತರಬೇತಿಗಾಗಿ ಅರ್ಜಿ ಆಹ್ವಾನ

ಧಾರವಾಡ: ಸಮಾಜ ಕಲ್ಯಾಣ ಇಲಾಖೆಯು 2023-24 ನೇ ಸಾಲಿನಲ್ಲಿ ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯದವರೆಗೆ ಹಾಗೂ ಅರಣ್ಯ ಆಧಾರಿತ ಆದಿವಾಸಿ ಸಮುದಾಯದ ವಿದ್ಯಾವಂತ ನಿರುದ್ಯೋಗಿ ಯುವಕ ಮತ್ತು ಯುವತಿಯರಿಗೆ ಜಿಲ್ಲಾ ಮಟ್ಟದಲ್ಲಿ ಬೆಂಗಳೂರಿನ ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ ಹಾಗೂ ಪ್ರಾದೇಶಿಕ ತರಬೇತಿ ಕೇಂದ್ರಗಳ ಸಹಯೊಗದಲ್ಲಿ 60 ದಿನಗಳ ವಿವಿಧ ಕೌಶಲ್ಯಾಭಿವೃದ್ಧಿ (ತಾಂತ್ರಿಕ ನೈಪುಣ್ಯತೆ) ತರಬೇತಿಗಾಗಿ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತರು, ನಿಗದಿತ ನಮೂನೆ ಅರ್ಜಿಯನ್ನು ಜಂಟಿ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಧಾರವಾಡ ಅಥವಾ ಆಯಾ … Continue reading ಸಮಾಜ ಕಲ್ಯಾಣ ಇಲಾಖೆಯಿಂದ ವಿವಿಧ ಕೌಶಲ್ಯಾಭಿವೃದ್ಧಿ ತರಬೇತಿಗಾಗಿ ಅರ್ಜಿ ಆಹ್ವಾನ