ಕಾನನ ಪ್ರದೇಶದೊಳಗೆ ಸಾಗುವ ರಸ್ತೆಗಳಲ್ಲಿ ಅರಣ್ಯ ಇಲಾಖೆಯ ಗಸ್ತು ವಾಹನ ನಿಯೋಜನೆ: ಅರಣ್ಯ ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು: ಕಾನನ ಪ್ರದೇಶದೊಳಗೆ ಸಾಗುವ ರಸ್ತೆಗಳಲ್ಲಿ ಅರಣ್ಯ ಇಲಾಖೆಯ ಗಸ್ತು ವಾಹನ ನಿಯೋಜನೆ ಮಾಡಲಾಗುತ್ತದೆ ಎಂಬುದಾಗಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಇಂದು ಟಿಪ್ಪಣಿ ಹೊರಡಿಸಿರುವಂತ ಅವರು, ಚಾಮರಾಜನಗರ ಜಿಲ್ಲೆ ಬಂಡೀಪುರದ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ವಾಹನದಿಂದ ಇಳಿದು ಫೋಟೋ ತೆಗೆಯುತ್ತಿದ್ದ ವ್ಯಕ್ತಿಯ ಮೇಲೆ ನಿನ್ನ ಕಾಡಾನೆಯೊಂದು ದಾಳಿ ಮಾಡಿರುವ ವಿಡಿಯೋ ತುಣುಕು ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ ಎಂದಿದ್ದಾರೆ. ಕಾಡಿನೊಳಗೆ ಸಾಗುವ ರಸ್ತೆಯಲ್ಲಿ ಪ್ರಯಾಣಿಕರು ವಾಹನದಿಂದ ಇಳಿಯದಂತೆ ಜಾಗೃತಿ ಮೂಡಿಸಲು ಮತ್ತು ಈ ರೀತಿ … Continue reading ಕಾನನ ಪ್ರದೇಶದೊಳಗೆ ಸಾಗುವ ರಸ್ತೆಗಳಲ್ಲಿ ಅರಣ್ಯ ಇಲಾಖೆಯ ಗಸ್ತು ವಾಹನ ನಿಯೋಜನೆ: ಅರಣ್ಯ ಸಚಿವ ಈಶ್ವರ್ ಖಂಡ್ರೆ