ರೈತರ ಖಾತೆಗೆ ತಕ್ಷಣವೇ ಬರ ಪರಿಹಾರದ 2000ರೂ ಹಣ ಹಾಕಿ – ಬೊಮ್ಮಾಯಿ ಆಗ್ರಹ
ಬೆಂಗಳೂರು: ರಾಜ್ಯ ಸರ್ಕಾರ ಬರ ಪರಿಹಾರ ನೀಡಲು ಆಧಾರ ಜೋಡಣೆಯ ಕುಂಟು ನೆಪ ಹೇಳುತ್ತಿದೆ. ಈಗಾಗಲೇ ಫ್ರುಟ್ ಸಾಫ್ಟವೇರ್ ನಲ್ಲಿ 69 ಲಕ್ಷ ರೈತರ ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆಯಾಗಿದ್ದು, ಮುಖ್ಯಮಂತ್ರಿಗಳು ಸರ್ಕಾರದ ಆರ್ಥಿಕ ದುಸ್ಥಿತಿ ಮರೆ ಮಾಚಲು ತಾಂತ್ರಿಕ ಕಾರಣ ನೆಪ ಹೇಳುತ್ತಿದ್ದಾರೆ. ಸರ್ಕಾರ ತಕ್ಷಣ ರೈತರ ಖಾತೆಗಳಿಗೆ 2000. ರೂ. ಹಣ ವರ್ಗಾವಣೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಹುತೆಕ ತಾಲುಕುಗಳು ಬರ ಅಂತ … Continue reading ರೈತರ ಖಾತೆಗೆ ತಕ್ಷಣವೇ ಬರ ಪರಿಹಾರದ 2000ರೂ ಹಣ ಹಾಕಿ – ಬೊಮ್ಮಾಯಿ ಆಗ್ರಹ
Copy and paste this URL into your WordPress site to embed
Copy and paste this code into your site to embed